ರಾಜ್ಯವಿಶ್ವ ಕ್ಯಾನ್ಸರ್ ದಿನ: ಆರೋಗ್ಯ ಇಲಾಖೆಯಿಂದ ಬೆಂಗಳೂರಿನಲ್ಲಿ ಜಾಗೃತಿ ಅರಿವು ಮೂಡಿಸಲು ವಾಕಥಾನ್
ಇಂದು ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡಿತ್ತು. ಜಾಥಾದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟರು, ಅಧಿಕಾರಿಗಳು, ಹಲವು ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.