World Para Athletics

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಹೈಜಂಪ್ ನಲ್ಲಿ ಶರದ್ ಗೆ ಬೆಳ್ಳಿ, ಮರಿಯಪ್ಪನ್ ಗೆ ಕಂಚು
ದುಬೈನಲ್ಲಿ ನಡೆಯಲಿರುವ ವಿಶ್ವ ಪ್ಯಾರಾ-ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ನಂತರ ಭಾರತದ ಪ್ರಸಿದ್ಧ ಪ್ಯಾರಾ ಹೈ-ಜಿಗಿತಗಾರರಾದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಮುಂದಿನ ವರ್ಷದ ಟೋಕಿಯೊ ಪ್ಯಾರಾಲಿಂಪಿಕ್ಸ್ಗೆ ಅರ್ಹತೆ ಪಡೆದರು.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಭಾರತಕ್ಕೆ 9ನೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಕೋಟಾ, ನಿಶಾದ್ ಕುಮಾರ್ ಗೆ ಕಂಚು
ದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.

