world record

100 ಗಿಟಾರ್ ಬಳಸಿ ರಾಷ್ಟ್ರಗೀತೆ ನುಡಿಸಿದ ವಿದ್ಯಾರ್ಥಿಗಳು: ಕೆಎಲ್ಇ ಸ್ಕೂಲ್ ನೂತನ ವಿಶ್ವದಾಖಲೆ!
ನೂರು ಗಿಟಾರ್ ಗಳಲ್ಲಿ ಭಾರತ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ಬೆಳಗಾವಿಯ ಕೆಎಲ್ಇ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಹೀಗೂ ಉಂಟೆ..; ಕೈಲಿ ಜೆನ್ನರ್ ವಿಶ್ವ ದಾಖಲೆಯನ್ನೇ ಮುರಿದ ಒಂದು ಮೊಟ್ಟೆ!
ಕೈಲಿ ಜೆನ್ನರ್.. ಖ್ಯಾತ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದಿದ್ದ ಹಾಲಿವುಡ್ ನ ಖ್ಯಾತ ನಟಿ. ಆದರೆ ಈ ನಟಿಯ ಅಪರೂಪದ ದಾಖಲೆಯನ್ನು ಕೇವಲ ಒಂದು ಮೊಟ್ಟೆ ಅಳಿಸಿ ಹಾಕಿದೆ.

100 ಗಂಟೆಗಳ ಕಾಲ ಸತತ ಭಾಷಣ ಮಾಡಿ ವಿಶ್ವ ದಾಖಲೆ ಸೃಷ್ಟಿಸಿದ ಭೂಪ!
ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಸತತ 100 ಗಂಟೆಗಳ ಕಾಲ ಭಾಷಣ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪುಸ್ತಕಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ಯಾಚ್ ಮೂಲಕ 35 ವಿಕೆಟ್; ನೂತನ ವಿಶ್ವ ದಾಖಲೆ ಬರೆದ ಅಡಿಲೇಡ್ ಟೆಸ್ಟ್!
ಆಸ್ಚ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದ್ದು, ಕ್ಯಾಚ್ ಗಳ ಮೂಲಕವೇ ಅತೀ ಹೆಚ್ಚು ವಿಕೆಟ್ ಪತನವಾದ ಪಂದ್ಯ ಎಂದ ದಾಖಲೆಗೂ ಅಡಿಲೇಡ್ ಟೆಸ್ಟ್ ಪಂದ್ಯ ಸಾಕ್ಷಿಯಾಗಿದೆ.

ವಿಡಿಯೋ: ಒಂದೇ ಓವರ್ನಲ್ಲಿ 43 ರನ್ ಸಿಡಿಸಿದ ದಾಂಡಿಗರು; ಕ್ರಿಕೆಟ್ ಇತಿಹಾಸದಲ್ಲೇ ಸೃಷ್ಟಿಯಾಯ್ತು ವಿಶ್ವದಾಖಲೆ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಒಂದೇ ಓವರ್ ನಲ್ಲಿ 6 ಸಿಕ್ಸ್ ಬಾರಿಸುವ ಮೂಲಕ 36 ರನ್ ಗಳಿಸಿದ ದಾಖಲೆ ಬರೆದಿದ್ದರು...

ಸತತ 894 ದಿನ ವಿದ್ಯುತ್ ಉತ್ಪಾದಿಸಿ ವಿಶ್ವದಾಖಲೆ ಬರೆದ ಕೈಗಾ ಸ್ಥಾವರ
ಕೈಗಾ ಅಣುವಿದ್ಯುತ್ ಸ್ಥಾವರದ 1ನೇ ಘಟಕ ನಿರಂತರ 894 ದಿನಗಳ ಕಾಲ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಭಾರಜಲ ಆಧಾರಿತ ಅಣು ವಿದ್ಯುತ್ ಘಟಕಗಳಲ್ಲಿ ವಿಶ್ವದಲ್ಲಿಯೇ ಪ್ರಥಮ ಸ್ಥಾನಕ್ಕೆ ಬುಧವಾರ ಲಗ್ಗೆ ಇಟ್ಟಿದೆ...

ಪ್ರಧಾನಿ ಮೋದಿ ಜನ್ಮದಿನದಂದು ಜನಿಸಿದ 1,200 ಜನರಿಂದ ಸಾಮೂಹಿಕ ಹುಟ್ಟುಹಬ್ಬ ಆಚರಣೆ: ವಿಶ್ವದಾಖಲೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದಂದೇ ಹುಟ್ಟಿದ ಸುಮಾರು 1,200 ಜನರು ಸೋಮವಾರ ಸಾಮೂಹಿಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಗಿನ್ನಿಸ್ ದಾಖಲೆ ಮಾಡಿದ್ದಾರೆ...

ಟಿ-20 ಕ್ರಿಕೆಟ್: ಜಿಂಬಾಬ್ವೆ ವಿರುದ್ಧ ಆಸ್ಟ್ರೇಲಿಯಾದ ಫಿಂಚ್ ಹೊಸ ವಿಶ್ವದಾಖಲೆ; 76 ಬಾಲ್ ಗಳಲ್ಲಿ 172 ರನ್!
ಆಸ್ಟ್ರೇಲಿಯಾದ ಅಗ್ರ ಶ್ರೇಯಾಂಕದ ಬ್ಯಾಟ್ಸ್ ಮನ್ ಆರೋನ್ ಫಿಂಚ್ ಟಿ-20 ಕ್ರಿಕೆಟ್ ನಲ್ಲಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

ವಿಶ್ವ ದಾಖಲೆ ಮಾಡುವತ್ತ ಬಾಬಾ ರಾಮ್ ದೇವ್ ಯೋಗ ಕಾರ್ಯಕ್ರಮ!
ರಾಜಸ್ತಾನದ ಕೋಟದಲ್ಲಿ ಯೋಗಗುರು ಬಾಬಾ ರಾಮದೇವ್ ನೇತೃತ್ವದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಗಿನ್ನೆಸ್ ರೆಕಾರ್ಡ್ ..

