world record

ನಾಯಕನಾಗಿ ಅತ್ಯಲ್ಪ ಅವಧಿಯಲ್ಲಿ 2,000 ರನ್ ಪೂರೈಸಿದ ವಿರಾಟ್ ಕೊಹ್ಲಿ
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಇನ್ನೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಏಕದಿನ ಕ್ರಿಕೆಟ್: ಸ್ಟಂಪಿಂಗ್ ಶತಕ ಸಿಡಿಸಿ ವಿಶ್ವದಾಖಲೆ ಬರೆದ ಧೋನಿ
ಟೀಂ ಇಂಡಿಯಾದ ಚಾಣಾಕ್ಷ ಕೀಪರ್ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್...

ಬೌಲರ್ ಆದರೂ ಬ್ಯಾಟಿಂಗ್ ನಲ್ಲಿ ಆರ್ ಅಶ್ವಿನ್ ವಿಶ್ವ ದಾಖಲೆ!
ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ನಲ್ಲಿ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ...

ಯೋಗ ದಿನಾಚರಣೆ ಮೂಲಕ ಭಾರತ 24 ಹೊಸ ವಿಶ್ವ ದಾಖಲೆ ನಿರ್ಮಿಸಿದೆ: ಯೋಗ ಗುರು ಬಾಬಾ ರಾಮ್'ದೇವ್
ವಿಶ್ವ ಯೋಗ ದಿನಾಚರಣೆ ಮೂಲಕ ಭಾರತ 24 ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಬುಧವಾರ ಹೇಳಿದ್ದಾರೆ...

ಯೋಗಾಸನದಲ್ಲಿ ವಿಶ್ವದಾಖಲೆ ನಿರ್ಮಿಸಿದ ಮೈಸೂರಿನ ಬಾಲಕಿ
ಒಂದು ನಿಮಿಷದಲ್ಲಿ ಕಠಿಣವಾದ ನಿರಾಲಂಬ ಪೂರ್ಣ ಚಕ್ರಾಸನ ಎಂಬ ಭಂಗಿಯನ್ನು 15 ಬಾರಿ ಮಾಡಿ ಮೈಸೂರಿನ ಬಾಲಕಿ ವಿಶ್ವ ದಾಖಲೆ ...

ವಿಶ್ವದಾಖಲೆ ಬರೆದ ಟೀಂ ಇಂಡಿಯಾ ಆಟಗಾರ್ತಿ ಜೂಲನ್ ಗೋಸ್ವಾಮಿ
ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಜೂಲನ್ ಗೋಸ್ವಾಮಿ ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಉರುಳಿಸಿ ವಿಶ್ವದಾಖಲೆ...

ರಿವ್ಯೂ ತೆಗೆದುಕೊಂಡಿದ್ದರೆ ಕೊಹ್ಲಿ ಮತ್ತಷ್ಟು ದಾಖಲೆ ಮುರಿಯಬಹುದಿತ್ತೆ!
ಅಮೋಘ ದ್ವಿಶತಕ ಸಿಡಿಸಿ ಭರ್ಜರಿಯಾಗಿ ಆಡುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಔಟ್ ಆಗಿರಲಿಲ್ಲ, ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದರು.

ಟಿ20 ತ್ರಿಶತಕದಿಂದ ಐಪಿಎಲ್ ಕಡೆಗೆ ಮೋಹಿತ್ ಅಹ್ಲಾವತ್!
ಟಿ20 ಪಂದ್ಯದಲ್ಲಿ ವಿಶ್ವದಾಖಲೆಯ ತ್ರಿಶತಕ ಸಿಡಿಸಿ ವಿಶ್ವಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ದೆಹಲಿ ಕ್ರಿಕೆಟಿಗ ಮೋಹಿತ್ ಅಹ್ಲಾವತ್ ಇದೀಗ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲೂ ಆಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿ20 ಪಂದ್ಯದಲ್ಲಿ ತ್ರಿಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ದೆಹಲಿ ಕ್ರಿಕೆಟಿಗ!
ಭಾರತದ ಉದಯೋನ್ಮುಖ ಕ್ರಿಕೆಟ್ ಆಟಗಾರನೋರ್ವ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಮೊದಲೇ ಟಿ20 ಮಾದರಿಯಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾನೆ.

