- Tag results for writes
![]() | ನನ್ನನ್ನು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿಯನ್ನಾಗಿ ನೇಮಿಸಿ: ರಾಜ್ಯಪಾಲರಿಗೆ ವ್ಯಕ್ತಿಯ ಪತ್ರಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿರುವಂತೆಯೇ, ನನ್ನನ್ನು ಮುಖ್ಯಮಂತ್ರಿಯನ್ನಾಗಿಸಿ ಎಂದು ಒತ್ತಾಯಿಸಿ ಬೀಡ್ ಜಿಲ್ಲೆಯ ವ್ಯಕ್ತಿಯೊಬ್ಬರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ತಮ್ಮ ಪಠ್ಯ ಕೈಬಿಡಿ ಎಂದ ಮಹಾದೇವ; ಸಿಎಂ ಮಧ್ಯ ಪ್ರವೇಶಕ್ಕೆ ನಾರಾಯಣಗೌಡ ಒತ್ತಾಯನೂತನ ಪಠ್ಯ ಪರಿಷ್ಕರಣೆ ವಿವಾದ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು, ತಮ್ಮ ಪಠ್ಯವನ್ನು ಕೈಬಿಡಬೇಕು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ರಾಮನಗರ: ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಜಟಾಪಟಿ? ಡಿಕೆಶಿಗೆ ಬಾಲಕೃಷ್ಣ ಪತ್ರ!ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರಕ್ಕಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ. ರೇವಣ್ಣ ಹಾಗೂ ಹೆಚ್. ಸಿ. ಬಾಲಕೃಷ್ಣ ನಡುವೆ ಕೋಲ್ಡ್ ವಾರ್ ಶುರುವಾಗಿರುವುದು ಬೆಳಕಿಗೆ ಬಂದಿದೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಕೋವಿಡ್ ಕೇಸ್ ಹೆಚ್ಚಳ: ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆಕೋವಿಡ್-19 ಹರಡದಂತೆ ನಿಯಂತ್ರಣ ಹಾಗೂ ಮರಣ ಪ್ರಮಾಣ ತಡೆಗೆ ಸೋಂಕು ಪತ್ತೆ, ಪರೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ, ಕೇರಳ, ತಮಿಳುನಾಡು, ಒಡಿಶಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಪತ್ರ ಬರೆದಿದೆ |
![]() | ಸಿಜೆಐಗೆ ಪತ್ರ ಬರೆದು ತನ್ನೂರಿಗೆ ಬಸ್ ಬರಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿನಿತೆಲಂಗಾಣದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಪಿ. ವೈಷ್ಣವಿ ಎಂಬಾಕೆ ಕೊರೊನಾ ಸಂಬಂಧ ಸ್ಥಗಿತಗೊಂಡಿರುವ ತನ್ನ ಗ್ರಾಮಕ್ಕೆ ಬಸ್ ಸೇವೆಯನ್ನು ಮತ್ತೆ ಆರಂಭಿಸಬೇಕೆಂದು ಸಹಾಯ ಕೋರಿ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ಸ್ಪಂಧಿಸಿರುವ ನ್ಯಾಯಮೂರ್ತಿಗಳು ಆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. |
![]() | ಪಂಜಾಬಿನ 13 ಸಮಸ್ಯೆಗಳ ಪಟ್ಟಿಯೊಂದಿಗೆ ಸೋನಿಯಾಗೆ ಪತ್ರ ಬರೆದ ಸಿಧು2022ರ ವಿಧಾನಸಭಾ ಚುನಾವಣೆ ಪ್ರಣಾಳಿಕೆ ಸೇರಿದಂತೆ 13 ಅಂಶಗಳ ಅಜೆಂಡಾದೊಂದಿಗೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯಬೇಕೆಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. |
![]() | ಕೋವಿಡ್ ರೋಗಿಗಳ ಚಿಕಿತ್ಸೆಗೆ 'ಐವರ್ಮೆಕ್ಟಿನ್' ಬಳಸಲು ಕೇಂದ್ರ ಆರೋಗ್ಯ ಸಚಿವರಿಗೆ ಕೊಡಗು ಡಾಕ್ಟರ್ ಪತ್ರ!ಕೋವಿಡ್ ರೋಗಿಗಳ ಚಿಕಿತ್ಸೆಗೆ ಸುರಕ್ಷಿತ ಮತ್ತು ಕಡಿಮೆ ದರವಿರುವ ಐವರ್ಮೆಕ್ಟಿನ್ ಔಷಧ ಬಳಕೆಯ ಸಲಹೆ ನೀಡಿ ಕೊಡಗಿನ ನಿವೃತ್ತ ಸರ್ಜನ್ ಒಬ್ಬರು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. |
![]() | ಕೋವಿಡ್-19 ಪ್ರಭಾವದಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಪರಿಹಾರ ಕೋರಿ ಯುಪಿ ಮುಖ್ಯಮಂತ್ರಿಗೆ ಪ್ರಿಯಾಂಕಾ ಪತ್ರ!ಖಾಸಗಿ ಆಸ್ಪತ್ರೆಗಳು ಜನರಿಂದ ದುಬಾರಿ ದರ ವಸೂಲಿ ಮಾಡದಂತೆ ಖಾತ್ರಿಗೊಳಿಸುವುದು, ಹಣದುಬ್ಬರ ನಿಯಂತ್ರಣ, ವ್ಯಾಪಾರಿಗಳಿಗೆ ಪರಿಹಾರದಂತಹ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅವರನ್ನು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ. |
![]() | ಅಗತ್ಯವಿರುವಷ್ಟು ರೆಮಿಡಿಸಿವಿರ್, ಆಕ್ಸಿಜನ್ ಪೂರೈಸುವಂತೆ ಸಿಎಂಗೆ ಸಂಸದ ಡಿ.ಕೆ.ಸುರೇಶ್ ಪತ್ರರಾಜ್ಯದಲ್ಲಿ ಅಗತ್ಯವಿರುವ ಪ್ರಮಾಣದ ರೆಮಿಡಿಸಿವಿರ್ ಚುಚ್ಚುಮದ್ದು ಹಾಗೂ ಆಕ್ಸಿಜನ್ ಪೂರೈಕೆಯನ್ನು ಮಾಡುವಂತೆ ಆಗ್ರಹಿಸಿ ಸಂಸದ ಡಿ.ಕೆ.ಸುರೇಶ್ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. |
![]() | ರಾಸಲೀಲೆ ಪ್ರಕರಣ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಯುವತಿ, ರಮೇಶ್ ಜಾರಕಿಹೊಳಿಯಿಂದ ಬೆದರಿಕೆಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಮಾಜಿ ಸಚಿವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. |