• Tag results for yeddyurappa

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೈಬರ್ ಘಟಕ ಆರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ

ಹೆಚ್ಚುತ್ತಿರುವ ಸೈಬರ್ ಕ್ರೈಂ ಹಾಗೂ ಮಾದಕ ವಸ್ತು ಜಾಲದ ಮೇಲೆ ನಿಗಾವಹಿಸಿ ಪತ್ತೆಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೈಬರ್ ಸೆಲ್ (ಸಿಇಎನ್)ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

published on : 21st October 2019

ಫೆಬ್ರವರಿ ಒಳಗಾಗಿ ಸರ್ಕಾರ ಉರುಳಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ನೆರೆ ಪೀಡಿತ ಜನರಿಗೆ ನೆರವಾಗುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಫೆಬ್ರವರಿ ಒಳಗಾಗಿ ಸರ್ಕಾರ ಉರುಳಿ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

published on : 19th October 2019

ಹೈಕಮಾಂಡ್‌ಗೆ ಯಡಿಯೂರಪ್ಪ ಒಲ್ಲದ ಸಿಎಂ: ಡಿಸೆಂಬರ್‌ಗೆ ಸರ್ಕಾರ ಪತನ - ಸಿದ್ದರಾಮಯ್ಯ

ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಒಲ್ಲದ ಮುಖ್ಯಮಂತ್ರಿ, ಅವರೊಬ್ಬ  ಅನ್ ವಾಂಟೆಡ್ ಸಿ.ಎಂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಇಷ್ಟವಿರಲಿಲ್ಲ...

published on : 18th October 2019

ನೆರೆ-ಬರ ಪರಿಹಾರಕ್ಕೆ ಮತ್ತಷ್ಟು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ: ಮುಖ್ಯಮಂತ್ರಿ ಬಿಎಸ್ ವೈ

ರಾಜ್ಯದಲ್ಲಿ ನೆರೆ ಹಾಗೂ ಬರಪರಿಹಾರಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

published on : 18th October 2019

ನೀರು ಹಂಚಿಕೆ: ಮಹಾರಾಷ್ಟ್ರ ಸರ್ಕಾರದೊಂದಿದೆ ಸಿಎಂ ಯಡಿಯೂರಪ್ಪ ಚರ್ಚೆ

ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ. 

published on : 18th October 2019

ಮಹಾರಾಷ್ಟ್ರ ಚುನಾವಣೆ: ಟೀಕೆಗಳ ನಡುವೆಯೂ ಪ್ರಚಾರ ನಡೆಸಿದ ಸಿಎಂ ಯಡಿಯೂರಪ್ಪ

ಪ್ರವಾಹದಿಂದಾಗಿ ಇಡೀ ರಾಜ್ಯ ಕಂಗಾಲಾಗಿದ್ದು, ಈ ನಡುವಲ್ಲೇ ರಾಜ್ಯವನ್ನು ನಿರ್ಲಕ್ಷಿಸಿ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದರೂ. ಇದಾವುದಕ್ಕೂ ಕ್ಯಾರೆ ಎನ್ನದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮತದಾರರ ಮನವೊಲಿಸುವ ಪ್ರಯತ್ನಗಳನ್ನು ಮಾಡಿದ್ದಾರೆ. 

published on : 17th October 2019

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ

ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

published on : 16th October 2019

ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂಬ ಹೇಳಿಕೆ ಬಾಲಿಶತನದ್ದು: ಸಿದ್ದರಾಮಯ್ಯ

ರಾಜ್ಯದ ಆರ್ಥಿಕ ಪರಿಸ್ಥಿತಿ ಅತ್ಯಂತ ಸುಭದ್ರವಾಗಿದ್ದು, ದೇಶದಲ್ಲೇ ಉತ್ತಮ ಸ್ಥಿತಿಯಲ್ಲಿದೆ. 2004ರಿಂದಲೂ ರಾಜ್ಯ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಬಂದಿದೆ. ಆದರೆ ರಾಜ್ಯ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂಬ ಕೆಲವರ ಹೇಳಿಕೆ ಬಾಲಿಶ ಹೇಳಿಕೆಯಾಗಿದೆ. ಅಂತಹವರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿ ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

published on : 12th October 2019

ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ

ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

published on : 10th October 2019

ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಸಿಎಂ

ವಿಧಾನಸಭೆ ಕಲಾಪಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.

published on : 10th October 2019

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಚುನಾವಣೆಗೂ ಮುನ್ನವೇ ಬಿ.ಎಸ್. ಯಡಿಯೂರಪ್ಪ ಅವರನ್ನು‌ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು ಎಂದು‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

published on : 8th October 2019

ಪ್ರವಾಹದಿಂದ ಒಟ್ಟಾರೆ ರೂ.35,000 ಕೋಟಿ ನಷ್ಟವಾಗಿದೆ, ಕೇಂದ್ರದ ಬಳಿ ಮತ್ತಷ್ಟು ಪರಿಹಾರ ಕೇಳುತ್ತೇವೆ: ಸಿಎಂ 

ಪ್ರವಾಹದಿಂದ ರಾಜ್ಯದೆಲ್ಲೆಡೆ ಒಟ್ಟಾರೆಯಾಗಿ ರೂ.35,000 ಕೋಟಿ ನಷ್ಟವುಂಟಾಗಿದ್ದು, ಕೇಂದ್ರ ಸರ್ಕಾರದ ಬಳಿ ಮತ್ತಷ್ಟು ಪರಿಹಾರ ಕೇಳಲಾಗುತ್ತೆದ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

published on : 6th October 2019

ಪ್ರವಾಹ ಪೀಡಿತ ಯಾದಗಿರಿ ಜಿಲ್ಲೆಗೆ ಸಿಎಂ ಭೇಟಿ: ಪರಿಸ್ಥಿತಿ ಪರಿಶೀಲನೆ

ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. 

published on : 6th October 2019

ನೆರೆ ಪರಿಹಾರ ಒತ್ತಾಯಿಸಿ ಸಿಎಂಗೆ ಘೇರಾವ್ ಯತ್ನ: ರೈತರ ಬಂಧನ

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಲು ಮುಂದಾಗಿದ್ದ ಹಲವು ರೈತರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ನಂತರ ಬಿಡುಗಡೆ ಮಾಡಿದ್ದಾರೆ. 

published on : 5th October 2019

ಕೊನೆಗೂ ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ: ಬಿಎಸ್'ವೈ ಸರ್ಕಾರ ನಿರಾಳ

ಕೇಂದ್ರ ಸರ್ಕಾರದಿಂದ ಪ್ರವಾಹ ಪರಿಹಾರ ಬಾರದೆ ಇಕ್ಕಟ್ಟು ಅಧಿವೇಶನ ಎದುರಿಸುವ ಚಿಂತೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಕೊನೆಗೂ ಕೊಂಚ ನಿರಾಳ ಸಿಕ್ಕಂತಾಗಿದೆ. 

published on : 5th October 2019
1 2 3 4 5 6 >