• Tag results for yediyurappa

ಕರ್ನಾಟಕ ಬಜೆಟ್: 2.43 ಲಕ್ಷ ಕೋಟಿ ರೂ. ಗಾತ್ರದ ಮುಂಗಡಪತ್ರ, 71 ಸಾವಿರ ಕೋಟಿ ರೂ ಸಾಲ, ವಿವಿಧ ವಲಯಗಳಿಗೆ ಆದ್ಯತೆ

ಕೊರೋನಾ ಸಂಕಷ್ಟದ ನಡುವೆ ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಮಹಿಳೆಯರು ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ 2,43,734 ಕೋಟಿ ರೂಪಾಯಿ ಮೊತ್ತದ 2021-22ನೇ ಸಾಲಿನ ಬಜೆಟ್ ಅನ್ನು ಇಲಾಖೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಮಂಡಿಸಿದರು.

published on : 8th March 2021

ಜಿಎಸ್ ಟಿ ಸಂಗ್ರಹಣೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ: ಸಿಎಂ ಯಡಿಯೂರಪ್ಪ

ಕೋವಿಡ್ ಸಾಂಕ್ರಾಮಿಕದ ನಡುವೆಯೂ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸಂಗ್ರಹಣೆಯಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಪ್ರಕಟಿಸಿದ್ದಾರೆ . 

published on : 8th March 2021

ಕರ್ನಾಟಕ ಬಜೆಟ್ 2021: ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ

2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.

published on : 7th March 2021

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು: ಶಾಸಕ ಸಂಗಮೇಶ್

ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಎಚ್ಚರಿಕೆ ನೀಡಿದ್ದಾರೆ.

published on : 6th March 2021

ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ನೇಮಕ ಅಪರೂಪದ ಕ್ರಮ: ಸಿಎಂ ಯಡಿಯೂರಪ್ಪ

ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ಚಿತ್ರ ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ.

published on : 5th March 2021

ಮುಖ್ಯಮಂತ್ರಿ ಆದೇಶವಿಲ್ಲದೆ ವರ್ಗಾವಣೆ ಮಾಡುವಂತಿಲ್ಲ: ಸೂಚನೆ

ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಅವಶ್ಯವಿರುವ ಸ್ಥಾನಗಳನ್ನು ತುಂಬುವುದನ್ನು  ಹೊರತುಪಡಿಸಿ ಬೇರೆ ಯಾವುದೇ ವರ್ಗಾವಣೆಗಳನ್ನು ಮಾಡಲು ಮುಖ್ಯಮಂತ್ರಿಗಳ ಅನುಮತಿ ಪಡೆಯುವುದು ಕಡ್ಡಾಯವೆಂದು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಸೂಚನೆ ನೀಡಿದ್ದಾರೆ.

published on : 5th March 2021

'ಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ: ಸಿಎಂ ಯಡಿಯೂರಪ್ಪ

ಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದರು.

published on : 4th March 2021

ನಕಲಿ ಸಿಡಿಗಾಗಿ ರಾಜೀನಾಮೆ ಕೊಡುತ್ತಾ ಹೋದರೆ ಸಂಪುಟವೇ ಇರುವುದಿಲ್ಲ: ಬಾಲಚಂದ್ರ ಜಾರಕಿಹೊಳಿ

ಸಹೋದರ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದ ವಿಚಾರವಾಗಿ ಅಣ್ಣನ ಪರ ಮಾತುಕತೆ ನಡೆಸಲು ಬಾಲಚಂದ್ರ ಜಾರಕಿಹೊಳಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದರು.

published on : 3rd March 2021

ರಾಜ್ಯ ಬಜೆಟ್: ಬಿರುಸಿನ ಕಾರ್ಯಚಟುವಟಿಕೆಯಲ್ಲಿ ಮುಖ್ಯಮಂತ್ರಿ ನಿರತ

ರಾಜ್ಯ ಬಜೆಟ್ ಅನ್ನು ದೃಢೀಕರಿಸಲು ಬುಧವಾರದ ಗಡುವನ್ನು ಪೂರೈಸುವ ನಿಟ್ಟಿನಲ್ಲಿ ಬಿರುಸಿನ ಕಾರ್ಯಚಟುವಟಿಕೆ ನಡೆದಿದೆ.

published on : 3rd March 2021

ಉಪ ಚುನಾವಣೆ: ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆಯಿಲ್ಲ-ಯಡಿಯೂರಪ್ಪ

ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

published on : 28th February 2021

ನಮ್ಮ ವಿಜ್ಞಾನಿಗಳು ನಮ್ಮ ಹೆಮ್ಮೆ: ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿ

ಇಂದು (ಫೆಬ್ರವರಿ 28)ರಾಷ್ಟ್ರೀಯ ವಿಜ್ಞಾನ ದಿನ. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.  

published on : 28th February 2021

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ಮಾರ್ಚ್ 3 ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ.  

published on : 27th February 2021

ಕಾವೇರಿ ಹೆಚ್ಚುವರಿ ನೀರನ್ನು ತಮಿಳುನಾಡಿನ ಯೋಜನೆಗಳಿಗೆ ಬಳಸಲು ಅವಕಾಶ ಕೊಡಬೇಡಿ: ಕೇಂದ್ರಕ್ಕೆ ಬಿಎಸ್ ವೈ ಒತ್ತಾಯ

ವೆಲ್ಲಾರು- ವೈಗೈ ಮತ್ತು ಗುಂಡಾರು ನದಿಗಳನ್ನು ಕಾವೇರಿಯೊಂದಿಗೆ ಜೋಡಿಸುವುದರೊಂದಿಗೆ  ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಶುಕ್ರವಾರ ಪುನರುಚ್ಚರಿಸಿದೆ.

published on : 26th February 2021

ಬುಡಕಟ್ಟು ಜನಾಂಗಕ್ಕೂ ಕಲ್ಯಾಣ ಯೋಜನೆಗಳನ್ನು ತಲುಪಿಸಿ: ಯಡಿಯೂರಪ್ಪ

ರಾಜ್ಯದಲ್ಲಿ ಶೇ.22.8ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಳಗೊಳಿಸುವುದು ನಮ್ಮ ಗುರಿ. ಇದಕ್ಕಾಗಿ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ

published on : 25th February 2021

ದೇಶ ಇರುವುದೇ ನಮಗಾಗಿ ಎನ್ನುವ ಮನಸ್ಥಿತಿ ಜನಪ್ರತಿನಿಧಿಗಳಲ್ಲಿದೆ: ಸಿಎಂ ಯಡಿಯೂರಪ್ಪ

ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯ ಮುತ್ಸದ್ದಿಗಳಿದ್ದರು. ಆಗ ದೇಶಕ್ಕಾಗಿ ನಾವು ಎಂಬ ಭಾವನೆ ರಾಜಕೀಯ ನೇತಾರರಲ್ಲಿತ್ತು. ನಂತರ ಬಂದವರು ದೇಶ ಇರುವುದೇ ನಮಗಾಗಿ ಎನ್ನುತ್ತಿದ್ದಾರೆ.

published on : 24th February 2021
1 2 3 4 5 6 >