- Tag results for yellow alert
![]() | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ ಶುರುವಾದ ಮಳೆ ತಡರಾತ್ರಿವರೆಗೂ ಅಲ್ಲಲ್ಲಿ ಸುರಿಯುತ್ತಲೇ ಇತ್ತು. ಇದರಿಂದಾಗಿ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿತ್ತು. |
![]() | ಚಿತ್ತ ಮಳೆಗೆ ಹಲವು ಜಿಲ್ಲೆ ತತ್ತರ: ತುಮಕೂರಿನಲ್ಲಿ ಮನೆ ಕುಸಿತ, ಕೊಚ್ಚಿ ಹೋದ ಕಾರು; ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆರಾಜ್ಯದಲ್ಲಿ ವರುಣ ಮತ್ತೆ ಆರ್ಭಟಿಸುತ್ತಿದ್ದಾನೆ. ರಾಜ್ಯದ ಅನೇಕ ಕಡೆ ಪ್ರತಿ ದಿನ ಮಳೆಯಾಗುತ್ತಿದ್ದು ಅನೇಕ ಅವಾಂತರಗಳು ಸಹ ಸಂಭವಿಸಿವೆ. ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿರಂತರ ಮಳೆಯಾಗಿದ್ದು ರಸ್ತೆಗಳು ಕೆರೆಯಂತಾಗಿವೆ. |
![]() | ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ!ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. |
![]() | ಕೇರಳದಲ್ಲಿ ಭಾರಿ ಮಳೆ: ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು; 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಇಡುಕ್ಕಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. |
![]() | ಭಾರೀ ಮಳೆ: ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್, ಆರು ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಣೆವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 6 ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಿಸಿದೆ. |
![]() | ವಿಜಯಪುರ, ಬೆಳಗಾವಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ... |
![]() | ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆದಕ್ಷಿಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. |
![]() | ರಣಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: 46C ಡಿಗ್ರಿ ತಾಪಮಾನ, ದೆಹಲಿಯಲ್ಲಿ ಯೆಲ್ಲೋ ಅಲರ್ಟ್!ರಣಬಿಸಿಲ ಧಗೆಗೆ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. |
![]() | ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರದಲ್ಲಿ ಹಳದಿ ಅಲರ್ಟ್ ಘೋಷಣೆ, ಮುಂದಿನ ಎರಡು ದಿನ ಗುಡುಗು ಸಹಿತ ಮಳೆಮುಂದಿನ ಎರಡು ದಿನಗಳ ಕಾಲ ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವ ಕಾರಣ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ. |