ರಾಜಕೀಯಹೊಸ ತಲೆಮಾರಿನ ನಾಯಕರನ್ನು ರೂಪಿಸಲು ಮುಂದು: ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ
ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ ಮೂಲಕ ಆಯ್ಕೆ ನಡೆದರೆ ಗುಂಪುಗಾರಿಕೆಗೆ ಅವಕಾಶವಿದೆ ಎಂದರು.