ದೇಶಉಕ್ರೇನ್ ಯುದ್ಧದಲ್ಲಿ ಸಿಲುಕಿದ್ದ ಯುವಕ ಭಾರತಕ್ಕೆ ಸುರಕ್ಷಿತ ವಾಪಸ್: ರಷ್ಯಾ ಸೇನೆಯಲ್ಲಿ ಇನ್ನೂ 25 ಭಾರತೀಯರು ಲಾಕ್!
ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ತಮ್ಮ ಸಹಚರರೊಬ್ಬರು ಮೃತಪಟ್ಟಿದ್ದಾರೆ ಎಂಬ ದುಃಖಕರ ವಿಷಯವನ್ನು ಕೂಡ ಹೇಳಿದ್ದಾರೆ. ನಾನು ಡ್ರೋನ್ ನ್ನು ನೋಡಿದ ತಕ್ಷಣ ಅಲ್ಲಿ ನಿರ್ಮಿಸಲಾಗಿದ್ದ ಬಂಕರ್ಗೆ ಹಾರಿದ್ದರಿಂದ ನನ್ನ ಜೀವ ಉಳಿಯಿತು ಎಂದಿದ್ದಾರೆ.