• Tag results for yuvaraj swamy

ರಾಜ್ಯಪಾಲರ ಹುದ್ದೆಗೆ ಲಂಚ ನೀಡಿರುವುದು ದುರಾದೃಷ್ಟಕರ: ಯುವರಾಜ್ ಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರು ವಂಚಕ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿದೆ. 

published on : 30th April 2021

ವಂಚಕ ಯುವರಾಜ್ ಸ್ವಾಮಿ ವಿರುದ್ಧ ಮತ್ತೆರಡು ಕೇಸ್ ದಾಖಲು

ಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ ಮಾಡುತ್ತಿದ್ದ ಯುವರಾಜ್ ಸ್ವಾಮಿ ವಿರುದ್ಧ ಇದೀಗ ಮತ್ತೆರಡು ಎಫ್ಐಆರ್ ದಾಖಲಾಗಿದೆ. 

published on : 16th January 2021

ಗವರ್ನರ್ ಆಗ ಬಯಸಿದ್ದ ಮಾಜಿ ನ್ಯಾಯಾಧೀಶೆಯಿಂದ 8.8 ಕೋಟಿ ರೂ. ಪಡೆದಿದ್ದ ಯುವರಾಜ್ ಸ್ವಾಮಿ!

ಗವರ್ನರ್ ಆಗಲು ಬಯಸಿದ್ದ ನಿವೃತ್ತ ನ್ಯಾಯಾಧೀಶೆಯೊಬ್ಬರು ಬರೋಬ್ಬರಿ 8.8 ಕೋಟಿ ರೂಪಾಯಿಯನ್ನು ಯುವರಾಜ್ ಸ್ವಾಮಿಗೆ ನೀಡಿದ್ದರು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

published on : 9th January 2021