ದೇಶಜಮ್ಮು-ಕಾಶ್ಮೀರ: ಸೋನಾಮಾರ್ಗ್ನಲ್ಲಿ 6.5 ಕಿ.ಮೀ ಉದ್ದದ ಸುರಂಗ ಮಾರ್ಗ; ಪ್ರಧಾನಿ ಮೋದಿ ಲೋಕಾರ್ಪಣೆ!
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಸುರಂಗ ಮಾರ್ಗ ಉದ್ಘಾಟಿಸಿದರು.