Advertisement
ಕನ್ನಡಪ್ರಭ >> ವಿಷಯ

Zakir Naik

Zakir Naik

ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ: ಪ್ರಧಾನಿ ಮಹತಿರ್ ಮೊಹಮ್ಮದ್  Jun 11, 2019

ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.

Zakir Naik

ಈ ಒಂದು ಷರತ್ತಿಗೆ ಒಪ್ಪಿದರೆ ಭಾರತಕ್ಕೆ ವಾಪಸ್ ಬರೋಕೆ ಝಾಕೀರ್ ನಾಯಕ್ ರೆಡಿ!  May 09, 2019

ಇಸ್ಲಾಮಿಕ್ ಶಿಕ್ಷಕ, ಭಾಷಣಕಾರ ಝಾಕೀರ್ ನಾಯಕ್ ಭಾರತಕ್ಕೆ ಹಿಂದಿರುಗಲು ಸಿದ್ದರಾಗಿದ್ದಾರೆ, ಆದರೆ ಈ ಒಂದು ಷರತ್ತಿನಮೇಲೆ!

Zakir Naik

ವಿವಾದಿತ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ವಿರುದ್ಧ ಇ.ಡಿ. ಚಾರ್ಜ್ ಶೀಟ್  May 03, 2019

ದೇಶ ಬಿಟ್ಟು ತಲೆಮರೆಸಿಕೊಂಡಿರುವ ವಿವಾದಿತ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ದಾಖಲಿಸಿದೆ.

NIA raids in Kerala reveal Zakir Naik's link to Sri Lanka blasts

ಶ್ರೀಲಂಕಾ ಸ್ಫೋಟಕ್ಕೆ ಜಾಕಿರ್ ನಾಯಕ್ ನಂಟು: ಎನ್ಐಎ ತನಿಖೆಯಲ್ಲಿ ಬಹಿರಂಗ  Apr 30, 2019

ಶ್ರೀಲಂಕಾ ಸ್ಫೋಟಕ್ಕೂ, ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಗೂ ನಂಟಿರುವುದು ಎನ್ಐಎ ತನಿಖೆಯಿಂದ ಬಹಿರಂಗಗೊಂಡಿದೆ.

Page 1 of 1 (Total: 4 Records)

    

GoTo... Page


Advertisement
Advertisement