ದೇಶಕರೆಂಟ್ ಕಳ್ಳತನ: ಸಮಾಜವಾದಿ ಪಕ್ಷದ ಸಂಸದನಿಗೆ 1.91 ಕೋಟಿ ರೂ ದಂಡ, ಮನೆ ವಿದ್ಯುತ್ ಕಡಿತ ಶಿಕ್ಷೆ!
ಸಂಭಾಲ್ ದೀಪಾ ಸರಾಯ್ನಲ್ಲಿರುವ ಸಮಾಜವಾದಿ ಪಕ್ಷದ ಸಂಭಾಲ್ ಕ್ಷೇತ್ರದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಅವರು ತಮ ಮನೆಗೆ ಅಕ್ರಮ ಸಂಕರ್ಪ ಪಡೆದ ಹಿನ್ನಲೆಯಲ್ಲಿ ವಿದ್ಯುತ್ ಕಳ್ಳತನದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದರು.