ದೇಶಜುಬೀನ್ ಪ್ರಕರಣ: ಆರೋಪಿಗಳನ್ನು ಜೈಲಿಗೆ ಕರೆದೊಯ್ಯುತ್ತಿದ್ದ ವಾಹನಗಳಿಗೆ ಪ್ರತಿಭಟನಾಕಾರರಿಂದ ಬೆಂಕಿ; ಪೊಲೀಸರು, ಪತ್ರಕರ್ತರು ಸೇರಿದಂತೆ ಹಲವರಿಗೆ ಗಾಯ
ಅಸ್ಸಾಂ ನ ಮುಶಲ್ಪುರದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದ್ದು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದೆ.