ದೇಶಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಲಾರಿ ನಡುವೆ ಡಿಕ್ಕಿ, ಐವರು ಯುವಕರು ದುರ್ಮರಣ
ಆಲಪ್ಪುಳದ ಅಂಬಲಪ್ಪುಳದಲ್ಲಿ ಎನ್ಎಚ್ 66 ರ ಕಕ್ಕಾಝಂ ರೈಲು ಮೇಲ್ಸೇತುವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು-ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಯುವಕರು ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.