ಅಕ್ರಮ ಸಂಬಂಧ

ಪತಿ ಜೊತೆ ಅಕ್ರಮ ಸಂಬಂಧ ಶಂಕೆ: ಇಂಡಿಗೋ ಸಿಬ್ಬಂದಿ ವರ್ಷಾ ಹತ್ಯೆ; ಪತ್ನಿಯಿಂದಲೇ ಸುಪಾರಿ!
ಗೊಂಡಿಯಾ ಜಿಲ್ಲೆಯ ನಿರ್ಜನ ಅರಣ್ಯ ಪ್ರದೇಶವೊಂದರಲ್ಲಿ 23 ವರ್ಷದ ಇಂಡಿಗೋ ವಿಮಾನಯಾನ ಸಂಸ್ಥೆಯ ಉದ್ಯೋಗಿ ವರ್ಷಾ ಅವರನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಉತ್ತರಾಖಂಡ ಸಚಿವೆ ರೇಖಾ ಆರ್ಯ ಮೇಲೆ ಹಲ್ಲೆ; ಪತಿ ಗಿರಿಧಾರಿ ಲಾಲ್ ಬಂಧನ!
ಸಚಿವೆ ರೇಖಾ ಆರ್ಯ ಅವರು ನೀಡಿದ ದೂರಿನ ಮೇರೆಗೆ, ಅಕ್ಟೋಬರ್ 15 ರಂದು ಪತಿ ಗಿರಿಧಾರಿ ಲಾಲ್ ಸಾಹು ವಿರುದ್ಧ ಪ್ರಕರಣ ದಾಖಲಾಗಿತ್ತು

ಪತ್ನಿ ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಗೆ 12 ಬಾರಿ ಇರಿದ ಜಿಮ್ ಟ್ರೈನರ್; ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಪತ್ನಿ ಪ್ರಿಯಾ ಶರ್ಮಾ ಹೊರಹೋದ ಕೆಲವೇ ನಿಮಿಷಗಳಲ್ಲಿ, ಆಕೆಯ ಪತಿ ಶಶಾಂಕ್ ಕಂತಾರಿಯಾ ಅವರ ಮೇಲೆ ಜಿಮ್ ಟ್ರೈನರ್ ಪ್ರತಾಪ್ ಸಿಂಗ್, ಕನಿಷ್ಠ 12 ಬಾರಿ ಚಾಕುವಿನಿಂದ ಇರಿದಿದ್ದಾನೆ.

ಲವರ್ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ! Video
ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

ಬೆಂಗಳೂರು: ಪತ್ನಿ ಜೊತೆಗಿದ್ದ ವಿಡಿಯೋ ಕಳುಹಿಸಿದ ಪ್ರಿಯಕರ; ಮನನೊಂದು ಆಟೋ ಚಾಲಕ ಆತ್ಮಹತ್ಯೆ!
ಮುನಿಕೃಷ್ಣ ಪತ್ನಿ ಕುಮಾರ್ ಎಂಬಾತನೊಂದಿಗೆ ಸುಮಾರು ಒಂದು ವರ್ಷದಿಂದ ಸಂಬಂಧ ಹೊಂದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕುಮಾರ್, ಮುನಿಕೃಷ್ಣ ಅವರ ಫೋನ್ಗೆ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ.

ಹಾಸನ: ಪತ್ನಿ ವಿರುದ್ಧ ಅಕ್ರಮ ಸಂಬಂಧ ಆರೋಪಿಸಿ ವಿಡಿಯೋ ಮಾಡಿ ಪತಿ ಆತ್ಮಹತ್ಯೆ!
ಹಾಸನದ ಚನ್ನರಾಯಪಟ್ಟಣದ ಹಿರಿಸಾವೆಯಲ್ಲಿ ಪತ್ನಿ ವಿರುದ್ಧ ಅನೈತಿಕ ಸಂಬಂಧದ ಆರೋಪ ವ್ಯಕ್ತಿಯೋರ್ವ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಬೆಳಗಿಹಳ್ಳಿ ಗ್ರಾಮದ 27 ವರ್ಷದ ದೊರೆ ಎಂದು ಗುರುತಿಸಲಾಗಿದೆ.

ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!
45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ

Kalaburagi: ಚಿಕ್ಕಮ್ಮನ ಜೊತೆ ಲವ್; ಅಕ್ಕನ ಮಗನ ಜೊತೆ ಅಕ್ರಮ ಸಂಬಂಧ; ದುರಂತ ಅಂತ್ಯ!
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಬೆಟ್ಟದಲ್ಲಿ ಚಿಕ್ಕಮ್ಮ ಮತ್ತು ಅಕ್ಕನ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕೊಡಗಿನಲ್ಲಿ ಕರುಳು ಹಿಂಡುವ ಘಟನೆ: ತಾಯಿಯ ಅಕ್ರಮ ಸಂಬಂಧಕ್ಕೆ ನಾಲ್ಕು ವರ್ಷದ ಮಗು ಬಲಿ
ಮೃತ ಮಗುವನ್ನು ಚರಣ್ ಎಂದು ಗುರುತಿಸಲಾಗಿದ್ದು, ಬಾಲಕನ ತಾಯಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರತಾಪ ಎಂಬ ವ್ಯಕ್ತಿ ಬಡಿಗೆಯಿಂದ ಮನಸೋ ಇಚ್ಛೆ ಹೊಡೆದಿದ್ದಾನೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.

