ಅಣಕು ಶವಯಾತ್ರೆ

ನ್ಯಾಯಯುತ ಬೆಲೆಗಾಗಿ ರೈತರ ಪಟ್ಟು; ಹುಬ್ಬಳ್ಳಿಗೆ ಪಾದಯಾತ್ರೆ: ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ..! Video
ರಾಜ್ಯ

ನ್ಯಾಯಯುತ ಬೆಲೆಗಾಗಿ ರೈತರ ಪಟ್ಟು; ಹುಬ್ಬಳ್ಳಿಗೆ ಪಾದಯಾತ್ರೆ: ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ..! Video

ವಿವಿಧ ಗ್ರಾಮಗಳ ಮೂಲಕ ಸಾಗಿದ ನೂರಾರು ರೈತರು, ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು. ಗುರುವಾರ ಸಂಜೆ ಪಾದಯಾತ್ರೆ ಸುವರ್ಣ ವಿಧಾನಸೌಧ ತಲುಪಿತ್ತು.

ಕರ್ನಾಟಕ, ತಮಿಳುನಾಡು ಸಿಎಂಗಳ ಅಣಕು ಶವಯಾತ್ರೆ; ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಖಂಡನೆ
ದೇಶ

ಕರ್ನಾಟಕ, ತಮಿಳುನಾಡು ಸಿಎಂಗಳ ಅಣಕು ಶವಯಾತ್ರೆ; ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಖಂಡನೆ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣಕು ಶವಯಾತ್ರೆಯನ್ನು ನಡೆಸಿರುವ ಎರಡು ಸಂಘಟನೆಗಳ ನಡೆಯನ್ನು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಬುಧವಾರ ಖಂಡಿಸಿದ್ದಾರೆ ಮತ್ತು ಘನತೆಯಿಂದ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ.