ಅನಿರ್ದಿಷ್ಟಾವಧಿ ಪ್ರತಿಭಟನೆ

ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನಲೆ: ಸಚಿವ ರುದ್ರಪ್ಪ ಲಮಾಣಿ ನಿವಾಸದ ಸುತ್ತಮುತ್ತ ನಿಷೇಧಾಜ್ಞೆ ಜಾರಿ!
ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯು ನಾಳೆಯಿಂದ ಸಚಿವರ ನಿವಾಸದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಪ್ರತಿ ಟನ್ಗೆ ₹3,600 ಬೆಲೆ ಘೋಷಿಸುವಂತೆ ಒತ್ತಾಯಿಸಿದೆ.

₹15,000 ಮಾಸಿಕ ಗೌರವ ಧನಕ್ಕೆ ಆಗ್ರಹ: ಫ್ರೀಡಂಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ!
ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಮಾತನಾಡಿ, ಸರ್ಕಾರವು ವೇತನ ಹೆಚ್ಚಿಸುವ ಬದಲು ಆಶಾ ಕಾರ್ಯಕರ್ತೆಯರನ್ನು "ಮನೆಗೆ ಕಳುಹಿಸಲು" (ಕೆಲಸದಿಂದ ತೆಗೆದುಹಾಕಲು) ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕಾರ್ಮಿಕ ಸಂಘಟನೆಗಳ ಕರೆ
ನಿಗದಿತ ಅವಧಿಯಲ್ಲಿ ವೇತನ ಪರಿಷ್ಕರಣೆ ಜಾರಿಗೊಳಿಸಲು ಸಚಿವರಿಗೆ ಮನವಿ ಮಾಡಿದ್ದೇವೆ. ಆದರೆ ಸರ್ಕಾರವು 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕೇವಲ 7 ಶೇಕಡಾ ಹೆಚ್ಚಳವನ್ನಷ್ಟೇ ನೀಡಲು ಮುಂದಾಗಿದೆ.

ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್ 1 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಶಾಹೀನ್ ಬಾಗ್ ನಂತಹ ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿಗೆ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಶಾಹೀನ್ ಬಾಗ್ ನಂತಹ ಸಾರ್ವಜನಿಕ ಸ್ಥಳಗಳನ್ನು ಪ್ರತಿಭಟನೆಗಳಿಗೆ ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳುವ ಹಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು(ಆಶಾ) ಶುಕ್ರವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.

