ಅನ್ನದಾನೇಶ್ವರ ಮಠ

ಭಾರತೀಯ ಸೇನೆಗೆ ಸೇರಲು ಗ್ರಾಮೀಣ ಯುವಕರಿಗೆ ಉಚಿತ ತರಬೇತಿ: ಉತ್ತರ ಕರ್ನಾಟಕದ ಮಠ-ಟ್ರಸ್ಟ್ನಿಂದ ವಿನೂತನ ಪ್ರಯತ್ನ
ಸೆಪ್ಟೆಂಬರ್ ಕೊನೆಯ ವಾರದಿಂದ ಗದಗ ಜಿಲ್ಲೆಯ ಇಟಗಿ ಗ್ರಾಮದಲ್ಲಿ ತರಬೇತಿ ಶಿಬಿರ ನಡೆಯುತ್ತಿದ್ದು, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಯುವಕರು ತರಬೇತಿ ಪಡೆಯುತ್ತಿದ್ದಾರೆ.

ಆಸ್ತಿ ವಿವಾದ?: ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಬರ್ಬರ ಕೊಲೆ
ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

