ದೇಶಬಂಗಾಳ ಚುನಾವಣೆ ವೇಳೆ 'ಪ್ರಚೋದನಕಾರಿ' ಹೇಳಿಕೆ: TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR ದಾಖಲು!
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಿದೆ. ಇನ್ನು ಚುನಾವಣೆಯ ಸಂದರ್ಭದಲ್ಲಿ 'ಪ್ರಚೋದನಕಾರಿ' ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ...