ರಾಜಕೀಯ'ಚುನಾವಣೆ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ'; ಹಿರಿಯೂರು ಟಿಕೆಟ್ ವಿಚಾರದಲ್ಲಿ ಆತುರವಿಲ್ಲ; ಹೆಚ್.ಡಿ.ಕುಮಾರಸ್ವಾಮಿ..!
ಹಿರಿಯೂರು ಟಿಕೆಟ್ ವಿಚಾರದಲ್ಲಿ ನನಗೆ ಯಾವುದೇ ಆತುರವಿಲ್ಲ. ಚುನಾವಣೆ ನಡೆಯುತ್ತದೆಯೋ ಇಲ್ಲವೋ ಎಂಬುದೂ ನನಗೆ ತಿಳಿದಿಲ್ಲ. ಮೈತ್ರಿಕೂಟದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದೇ ನನ್ನ ಆದ್ಯತೆ.