ಅಮೆರಿಕ vs ಇರಾನ್

ಸೇನೆ ದಾಳಿ ನಡೆಸಿದರೆ ಇರಾನ್, ಹೌತಿಗಳಿಂದ ಪ್ರತೀಕಾರ?: ಅಮೆರಿಕ ಗುಪ್ತಚರ ಮಾಹಿತಿ
ಗುಪ್ತಚರ ಮೌಲ್ಯಮಾಪನಗಳ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳ ಪ್ರಕಾರ, ಅಮೆರಿಕದ ಹೊಸ ದಾಳಿಯ ಸಾಧ್ಯತೆಯನ್ನು ಇರಾನ್ ಮತ್ತು ಹೌತಿಗಳು ಗಂಭೀರವಾಗಿ ಪರಿಗಣಿಸಿವೆ.

'96 ಗಂಟೆಯೊಳಗೆ ದಾಳಿ': Donald Trump ಆದೇಶಕ್ಕೆ ಕಾಯುತ್ತಿರುವ ಅಮೆರಿಕ ಸೇನೆ; ಇರಾನ್ ಮೇಲೆ ಮತ್ತೆ ಯುದ್ಧದ ಕಾರ್ಮೋಡ?
ಇರಾನ್ ವಿರುದ್ಧ ಹೊಸದಾಗಿ ದಾಳಿ ಆರಂಭಿಸುವ ಬಗ್ಗೆ ಟ್ರಂಪ್ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. “ಇದು ದೊಡ್ಡ ಪ್ರಮಾಣದ ಕಾರ್ಯಾಚರಣೆಯಾಗಿರಲಿದೆ” ಎಂದು ಅಮೆರಿಕದ ಅಧಿಕಾರಿಯೊಬ್ಬರು ಸಿಎನ್ಎನ್ಗೆ ತಿಳಿಸಿದ್ದಾರೆ..

'Hormuz ಭದ್ರತೆಗೆ ಸರಕು ಸಾಗಣೆಯ ಮೇಲೆ ಶೇ.20 ಶುಲ್ಕ ಹೇರಿ': ಜಗತ್ತಿಗೆ ಮತ್ತೆ ಶಾಕ್ ಕೊಟ್ಟ Donald Trump, ಇರಾನ್ ಕೆಂಡಾಮಂಡಲ
ತಮ್ಮ ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್ ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, "ಇನ್ನು ಮುಂದೆ ಅಮೆರಿಕವನ್ನು 'ಹೋರ್ಮುಜ್ ಜಲಸಂಧಿಯ ರಕ್ಷಕ' ಎಂದು ಕರೆಯಲಾಗುವುದು ಎಂದಿದ್ದಾರೆ.

ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ ನಡೆಸಿದ ಒಂದು 'ಉತ್ತಮ' ಮಾತುಕತೆಯಿಂದಾಗಿ ಬ್ರೆಂಟ್ ಕಚ್ಚಾ ತೈಲದ (Brent Crude Oil) ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್
ಇರಾನ್ ನ ವಿದ್ಯುತ್ ಸ್ಥಾವರಗಳ ಮೇಲಿನ ಯಾವುದೇ ಸಂಭಾವ್ಯ ದಾಳಿಗಳನ್ನು ಮುಂದಿನ ಐದು ದಿನಗಳವರೆಗೆ ಅಮೆರಿಕ ವಿಳಂಬಗೊಳಿಸುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.

'ಮೊದಲು ಇರಾನ್ ತೊರೆಯಿರಿ': ಡೊನಾಲ್ಡ್ ಟ್ರಂಪ್ ದಾಳಿ ಎಚ್ಚರಿಕೆ ಬೆನ್ನಲ್ಲೇ ಅಮೆರಿಕನ್ನರಿಗೆ ವೈಟ್ ಹೌಸ್ ಕೊನೆಯ ಎಚ್ಚರಿಕೆ!
ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಅಮೆರಿಕವು ಇರಾನ್ನಲ್ಲಿರುವ ತನ್ನ ನಾಗರಿಕರಿಗೆ "ತಕ್ಷಣ" ಪಶ್ಚಿಮ ಏಷ್ಯಾದ ದೇಶವನ್ನು ತೊರೆಯುವಂತೆ ಎಚ್ಚರಿಸಿದೆ.

ಸಹಿ ಹಾಕ್ಲಿಲ್ಲ ಅಂದ್ರೆ 'ಬಾಂಬ್' ಹಾಕ್ತೀನಿ: ಇರಾನ್ ಗೆ Donald Trump ಎಚ್ಚರಿಕೆ!
ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬಾರದಿದ್ದರೆ ಬಾಂಬ್ ದಾಳಿ ಮತ್ತು ದುಪ್ಪಟ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.

