ವಿಶೇಷಅಮೆರಿಕಾದ ಸರ್ಜನ್ ಜನರಲ್ ವಿವೇಕ್ ಮೂರ್ತಿ ಕುಟುಂಬದಿಂದ ಮಂಡ್ಯ, ಮಡಿಕೇರಿ ಆಸ್ಪತ್ರೆಗಳಿಗೆ ವೈದ್ಯಕೀಯ ಸರಕು ಪೂರೈಕೆ!
ಅಮೆರಿಕಾದ ಸರ್ಜನ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ವಿವೇಕ್ ಮೂರ್ತಿಯವರ ಕುಟುಂಬ ಮಡಿಕೇರಿ ಹಾಗೂ ಮಂಡ್ಯದ ಆಸ್ಪತ್ರೆಗಳಿಗೆ ಕೊರೋನಾ ಸಂಬಂಧಿತ ವೈದ್ಯಕೀಯ ಸರಕುಗಳನ್ನು ರವಾನಿಸಿದೆ.