ಅರವಿಂದ್ ಕೇಜ್ರಿವಾಲ್

'₹7 ಕೋಟಿ ಕೊಡಿ, ಇಲ್ಲದಿದ್ದರೆ...': ಅರವಿಂದ್ ಕೇಜ್ರಿವಾಲ್ ಮತ್ತು ಪುತ್ರಿಗೆ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ!
ಕರೆ ಮಾಡಿದ ವ್ಯಕ್ತಿ 7 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ.

ಪಂಜಾಬ್ ಚುನಾವಣೆಗೂ ಮುನ್ನ ಆಪ್ಗೆ ಹಿನ್ನಡೆ: ಪಕ್ಷ ತೊರೆದ ಇಬ್ಬರು ಶಾಸಕರು, ಬಿಜೆಪಿಗೆ ಸೇರ್ಪಡೆ ಸಾಧ್ಯತೆ!
ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೂ ಮುನ್ನ ಪಂಜಾಬ್ನಲ್ಲಿ ರಾಜಕೀಯ ಪ್ರಕ್ಷುಬ್ಧತೆ ಈಗಾಗಲೇ ಆರಂಭವಾಗಿದೆ. ಚುನಾವಣಾ ಸಿದ್ಧತೆಗಳ ನಡುವೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಹಿನ್ನಡೆ ಅನುಭವಿಸಿದೆ.

ಬಾಂಗ್ಲಾ ಸಾಹಿಬ್ ಗುರುದ್ವಾರದೊಳಗೆ ಪ್ರತಿಭಟನೆ ಆರೋಪ: ಅರವಿಂದ್ ಕೇಜ್ರಿವಾಲ್ ಮತ್ತಿತರ ಎಎಪಿ ನಾಯಕರ ವಿರುದ್ಧ FIR!
ಆಪ್ನ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಕ್ಷದ ಶಾಸಕರು, ಕಾರ್ಯಕರ್ತರು ಮತ್ತಿತರರನ್ನು ಹೆಸರಿಸಲಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್; 25 ಸಾವಿರ ರೂ ದಂಡ!
ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಎನ್. ರೇ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾರ್ಚ್ 31, 2023 ರಂದು ಏಕ ಸದಸ್ಯ ಪೀಠ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್ನಲ್ಲಿ ಕೇಜ್ರಿವಾಲ್ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!
ದೇಶದ ಜನಪ್ರಿಯ ನಾಯಕ ಯಾರು? ಪ್ರಧಾನಿ ಹುದ್ದೆಗೆ ಯಾರು ಸೂಕ್ತ? ಎಂಬ ಪ್ರಶ್ನೆಗೆ ಅತೀ ಹೆಚ್ಚು ಜನ ಮತ್ತೊಮ್ಮೆ ನರೇಂದ್ರ ಮೋದಿ ಅವರ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ ಕೆರಳಿದ ಆಪ್; E20 ವಿರುದ್ಧ ಆಗಸ್ಟ್ 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್
ಆಗಸ್ಟ್ 4 ರಂದು ಪ್ರಧಾನಿ ನಿವಾಸದ ಬಳಿ ಮತ್ತೊಮ್ಮೆ ಭಾರಿ ಹೈಡ್ರಾಮ ನಡೆಯಲಿದೆ. ಕಾರಣ ಪ್ರಧಾನಿ ನಿವಾಸ ನಿರ್ಬಂಧಿತ ಪ್ರದೇಶವಾಗಿದೆ.

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು
ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

CJP ಪ್ರತಿಭಟನೆ ಹೈಜಾಕ್ ಮಾಡಲು ಪ್ರಯತ್ನ: ಕಾಂಗ್ರೆಸ್ ಮತ್ತು AAP ನಡುವಿನ ಕಾಳಗ ಬಹಿರಂಗ!
ಜಂತರ್ ಮಂತರ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನಾ ವೇದಿಕೆಯಲ್ಲಿ ಕಾಂಗ್ರೆಸ್ (Congress) ಮತ್ತು ಆಮ್ ಆದ್ಮಿ ಪಕ್ಷ (AAP) ನಡುವಿನ ವ್ಯತ್ಯಾಸಗಳು ಮುನ್ನೆಲೆಗೆ ಬಂದಿವೆ. ಎರಡೂ ಪಕ್ಷಗಳು ಯುವಜನ ನೇತೃತ್ವದ ಆಂದೋಲನದ ಕ್ರೆಡಿಟ್ ಪಡೆಯಲು ಪ್ರಯತ್ನಿಸುತ್ತಿವೆ.

ಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್ ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ
ಇಂದು ಜಂತರ್ ಮಂತರ್ನಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

