ದೇಶಲೆಫ್ಟಿನೆಂಟ್ ಗವರ್ನರ್ ಅವರದ್ದು ಡರ್ಟಿ ಪಾಲಿಟಿಕ್ಸ್ -ಕ್ರೇಜಿವಾಲ್: ದೆಹಲಿ ಸಿಎಂ ಅವರಿಂದ ಕೀಳು ಮಟ್ಟದ ಆರೋಪ- ವಿ.ಕೆ ಸಕ್ಸೇನಾ!
ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳುವ ಬದಲು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.