ಸಿನಿಮಾ ಸುದ್ದಿಅರ್ಜುನ್ ಸರ್ಜಾ ಹೇಳಿದ ಹಾಗೆ ಚಿತ್ರದ ಸ್ಕ್ರಿಪ್ಟ್ ಚೇಂಜ್ ಮಾಡಲಾಯಿತು: ಪೊಲೀಸರ ಮುಂದೆ ವಿಸ್ಮಯ ನಿರ್ದೇಶಕ ಸ್ಫೋಟಕ ಹೇಳಿಕೆ!
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಾಕ್ಷಿಗಳ ವಿಚಾರಣೆ ನಡೆಸುತ್ತಿದ್ದಾರೆ...