ಅರ್ಷ್ದೀಪ್ ಸಿಂಗ್

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್ ಕ್ರಿಕೆಟರ್ ಅರ್ಷ್ದೀಪ್ ಸಿಂಗ್ ಎಂಗೇಜ್ಮೆಂಟ್; ಫೋಟೋ ಹಂಚಿಕೊಂಡ ಗರ್ಲ್ಫ್ರೆಂಡ್!
ಅರ್ಶ್ದೀಪ್ ಸಿಂಗ್ ಅವರು ಐಪಿಎಲ್ 2027ಕ್ಕೂ ಮುಂಚಿತವಾಗಿ ಪಂಜಾಬ್ ಕಿಂಗ್ಸ್ನಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಅಧಿಕೃತವಾಗಿ ಸೇರಿಕೊಂಡ ಕೆಲವೇ ಗಂಟೆಗಳ ನಂತರ ಅವರ ಗೆಳತಿ ಎಂಗೇಜ್ಮೆಂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಭಾರತ ಯುವ ಕ್ರಿಕೆಟಿಗ ಅರ್ಷ್ದೀಪ್ ಸಿಂಗ್ ವಿಕಿಪೀಡಿಯಾದಲ್ಲಿ 'ಖಲಿಸ್ತಾನ್' ಪದ: ಕೇಂದ್ರದಿಂದ ಸಮನ್ಸ್
ಭಾರತ ಕ್ರಿಕೆಟಿಗ ಅರ್ಷ್ದೀಪ್ ಸಿಂಗ್ ಅವರ ವಿಕಿಪೀಡಿಯಾ ಪುಟದಲ್ಲಿ ಖಲಿಸ್ತಾನಿ ಪದವನ್ನು ಸೇರಿಸಿದ್ದ ಬಗ್ಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಇಂದು ವಿಕಿಪೀಡಿಯಾಗೆ ಸಮನ್ಸ್ ನೀಡಿದೆ.

