ಅವಮಾನ

ರವಿ ಹಂಜ್ ವಿರಚಿತ 'ಬಸವ ಮಂಟಪ' ಕೃತಿ ವಿರುದ್ಧ ಭುಗಿಲೆದ್ದ ಆಕ್ರೋಶ; ಮುಟ್ಟುಗೋಲಿಗೆ ಬಸವ ಸಮಿತಿ ಆಗ್ರಹ; Video
ಪೊಲೀಸರಿಗೆ ಬಸವ ಸಮಿತಿ ದೂರು, ಕ್ರಿಮಿನಲ್ ಮೊಕದ್ದಮಗೆ ಒತ್ತಾಯ; ಪತ್ರಿಕಾಗೋಷ್ಠಿಯಲ್ಲಿ ಸಚಿವ ಎಂ.ಬಿ.ಪಾಟೀಲ, ಶರಣ ಪ್ರಕಾಶ ಪಾಟೀಲ ಭಾಗಿ

'ನೋಡಲು ಅಸಹ್ಯವಾಗಿದ್ದೀಯ, ಮೊದಲು ದೇಹದ ಆಕಾರ ಸರಿಪಡಿಸಿಕೋ': ಆರೋಗ್ಯದ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಟ್ರಂಪ್ ಅವಮಾನ..!
ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ ಚುನಾವಣೆಗೂ ಮುನ್ನ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾನ್ಸಾಸ್ ಮತ್ತು ಅಯೋವಾದಲ್ಲಿ ಆಯೋಜಿಸಲಾಗಿದ್ದ ಸಭೆಗಳನ್ನು ಟ್ರಂಪ್ ರದ್ದುಗೊಳಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

'ಜಂತರ್ ಮಂತರ್ನಲ್ಲಿ ಪ್ರಧಾನಿ ಮೋದಿಗಾದ ಅವಮಾನ ಕಂಡು ನನಗೆ ತೀವ್ರ ನೋವಾಗಿದೆ': ಪವನ್ ಕಲ್ಯಾಣ್
ಪ್ರಧಾನ ಮಂತ್ರಿಯವರ ನಾಯಕತ್ವದ ಹಿಂದೆ ಇರುವ ತ್ಯಾಗಗಳನ್ನು ಯುವ ಪೀಳಿಗೆ ಅರ್ಥಮಾಡಿಕೊಳ್ಳಬೇಕು. ಅಧಿಕಾರ ವಹಿಸಿಕೊಂಡಾಗಿನಿಂದ ನರೇಂದ್ರ ಮೋದಿ ಅವರು ಒಂದೇ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದರು.

ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು
ಮಾಗಡಿ ಶಾಸಕ ಬಾಲಕೃಷ್ಣ, ಈಗ ಸಚಿವ ಸ್ಥಾನ ಸಿಗದ ಕಾರಣ ಹತಾಶೆಯಿಂದ ವಿರೋಧ ಪಕ್ಷದ ನಾಯಕರನ್ನು ಅವಮಾನಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಬಿಜೆಪಿ ನಾಯಕರಿಂದ ಅವಮಾನ; DMK ಸೇರಿದ ಮೇಲೆ ಖುಷಿಯಾಗಿದ್ದೇನೆ: ಪನ್ನೀರ್ ಸೆಲ್ವಂ
ತಾಳ್ಮೆಗೂ ಮಿತಿಗಳಿವೆ. ನಾನು ಅಂತಿಮವಾಗಿ ಡಿಎಂಕೆ ಸೇರಲು ಆಯ್ಕೆ ಮಾಡಿಕೊಂಡೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮರಣದ ನಂತರ ನಾನು ತೀವ್ರ ಕಷ್ಟಗಳು ಮತ್ತು ಅನೇಕ ಸವಾಲುಗಳನ್ನು ಎದುರಿಸಿದೆ.

ರಾಮನಗರ: ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ರಾ DCM ಡಿ.ಕೆ ಶಿವಕುಮಾರ್?
ನಿನ್ನೆ ಕನಕಪುರದಲ್ಲಿ ಕನಕೊತ್ಸವದ ಅಂಗವಾಗಿ ನಡೆದಿದ್ದ ರಂಗೋಲಿ ಸ್ಪರ್ಧೆ ವೇಳೆ ಈ ಆಚಾತುರ್ಯ ನಡೆದಿದೆ.

ದಾವಣಗೆರೆ: ಹಿಂದೂ ದೇವರಿಗೆ ಅವಮಾನ ಮಾಡಿದವರ ಮನೆಗಳಿಗೆ ನುಗ್ಗಿ ಹೊಡಿತೀವಿ- ಪ್ರಮೋದ್ ಮುತಾಲಿಕ್
ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದುಕೊಟ್ಟ ಬಾನು ಮುಷ್ತಾಕ್ ಅಭಿನಂದನೀಯರು. ಆದರೆ, ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಯೋಗ್ಯತೆ ಇಲ್ಲ.

ಹಿಂದೂಗಳು ಬಿಜೆಪಿಗೆ ಮತ ಹಾಕಿದ್ರೆ ವಂಚನೆ; ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ವೋಟ್ ಮಾಡಿದ್ರೆ ಜಾತ್ಯತೀತತೆ: ಪಿ.ಸಿ ಮೋಹನ್ ಟಾಂಗ್
ಸಾವಿರಾರು ಹಿಂದೂಗಳು ತಮ್ಮ ಪಕ್ಷಕ್ಕೆ ಮತ ಹಾಕಿದ್ದಾರೆ, ಮತಗಳ್ಳತನ ಆಗಿದೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೋದಿ ವಿರೋಧಿಸುವ ಭರದಲ್ಲಿ ವಿಜ್ಞಾನಿಗಳಿಗೆ ಅಪಮಾನ: ಕ್ಷಮೆಯಾಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ಆಗ್ರಹ
ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷ ಆಡಳಿತ ನಡೆಸಿದರೂ ಒಂದೇ ಒಂದು ಸ್ವದೇಶಿ ವ್ಯಾಕ್ಸಿನ್ ಸಿದ್ಧಪಡಿಸಲಿಲ್ಲ. ಇವರ ಕಾಲದಲ್ಲಿ ಎಲ್ಲವೂ ಆಮದಾಗುತ್ತಿತ್ತು.

