ರಾಜ್ಯಎಬಿವಿಪಿ ನಾಯಕನಿಂದ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಹಂಚಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ವಾಗ್ದಾಳಿ
ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.