ರಾಜ್ಯಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ: 'Operation Gaja' ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; 3 ಕಡೆ ಚದುರಿದ ಕಾಡಾನೆಗಳ ಹಿಂಡು, ಹಾಸನ-ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್..!
ಆನೆಗಳನ್ನು ಪ್ರಚೋದಿಸುವ ಅಥವಾ ಅವುಗಳ ಚಲನವಲನಕ್ಕೆ ಅಡ್ಡಿಪಡಿಸುವ ಯಾವುದೇ ಘಟನೆ ಸಂಭವಿಸಿದರೂ ಅವು ಮತ್ತಷ್ಟು ಉದ್ರಿಕ್ತಗೊಳ್ಳುವ ಸಾಧ್ಯತೆಯಿದೆ. ಇದರಿಂದ ಹಿಂಡುಗಳು ಸಣ್ಣ ಗುಂಪುಗಳಾಗಿ ವಿಭಜನೆಯಾಗಿ ಮಾನವ-ಆನೆ ಸಂಘರ್ಷ ಹೆಚ್ಚಾಗಬಹುದು.