ಆಯ್ಕೆ ಸಮಿತಿ

ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಕಸರತ್ತು: BCCI ಆಫರ್ ತಿರಸ್ಕರಿಸಿದ ಸ್ಟಾರ್ ಗಳು; 100 ಟೆಸ್ಟ್ ಅನುಭವಿ ಆಟಗಾರರಿಂದಲೇ ನಕಾರ?
ಅಜಿತ್ ಅಗರ್ಕರ್ ಅವರ ಬಿಸಿಸಿಐ ಮುಖ್ಯ ಆಯ್ಕೆಗಾರರ ಅವಧಿ ಈ ತಿಂಗಳ ಆರಂಭದಲ್ಲಿ ಅಂತ್ಯಗೊಂಡ ಬಳಿಕ, ಅವರ ಉತ್ತರಾಧಿಕಾರಿಯ ಹುಡುಕಾಟ ಆರಂಭವಾಗಿದೆ. ಈ ನಡುವೆ ಪಶ್ಚಿಮ ವಲಯದ ಆಯ್ಕೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ..

Team India ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ರೇಸ್ ನಿಂದ ಪಾರ್ಥಿವ್ ಪಟೇಲ್ ಔಟ್? 24 ಟೆಸ್ಟ್ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!
ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್, ಬಿಸಿಸಿಐನ ಹಿರಿಯ ಪುರುಷರ ಆಯ್ಕೆ ಸಮಿತಿಯ ಪಶ್ಚಿಮ ವಲಯದ ಪ್ರತಿನಿಧಿ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.

ಆದಾಯ ತೆರಿಗೆ ರಿಟರ್ನ್ಸ್ (ITR) ಫೈಲಿಂಗ್ ಕಡ್ಡಾಯ ಕೈಬಿಡುವಂತೆ ಆಯ್ಕೆ ಸಮಿತಿ ಶಿಫಾರಸು
ಈ ಅವಶ್ಯಕತೆಯು ಅಜಾಗರೂಕತೆಯಿಂದ ಕಾನೂನು ಕ್ರಮಕ್ಕೆ ಕಾರಣವಾಗಬಹುದು ಎಂದು ಆಯ್ಕೆ ಸಮಿತಿ ವಾದಿಸಿದ್ದು, ವಿಶೇಷವಾಗಿ ಸಣ್ಣ ತೆರಿಗೆದಾರರ ಆದಾಯವು ತೆರಿಗೆ ಮಿತಿಗಿಂತ ಕಡಿಮೆಯಿರುತ್ತದೆ.

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ
ನ್ಯೂಸ್ ಚಾನೆಲ್ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ನೇಮಕ
ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿದ ನಂತರ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಎರಡು ತಿಂಗಳ ನಂತರ ನೂತನ ಆಯ್ಕೆ ಸಮಿತಿಯನ್ನು...

ಪಾಕ್ ತಂಡದ ಮಾಜಿ ನಾಯಕ ಆಫ್ರಿದಿಯನ್ನು ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದ ಪಿಸಿಬಿ!
ನಜಮ್ ಸೇಠಿ ನೇತೃತ್ವದ ಪಿಸಿಬಿ ನಿರ್ವಹಣಾ ಸಮಿತಿ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರನ್ನು ರಾಷ್ಟ್ರೀಯ ಆಯ್ಕೆ ಸಮಿತಿಯ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ.

ಚೇತನ್ ಶರ್ಮಾ ಬಿಸಿಸಿಐ ನೂತನ ಆಯ್ಕೆ ಸಮಿತಿ ಅಧ್ಯಕ್ಷ
ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ.

ಆಯ್ಕೆದಾರರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ರಾಷ್ಟ್ರೀಯ ಹಿರಿಯ ಆಯ್ಕೆದಾರರ ಸ್ಥಾನಗಳಿಗೆ ಅರ್ಜಿ ಕರೆದಿದೆ.

