ಆರ್ ಅಶೋಕ್

ಹಿರಿಯೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್
ರಾಜಕೀಯ

ಹಿರಿಯೂರು ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್‌ಗೆ ಪೈಪೋಟಿ; ಜೆಡಿಎಸ್ ಮನವೊಲಿಸುವ ವಿಶ್ವಾಸವಿದೆ ಎಂದ ಆರ್. ಅಶೋಕ್

ಹಿರಿಯೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರನ್ನು ಬಿಜೆಪಿ ಕೇಂದ್ರ ನಾಯಕರು ಮನವೊಲಿಸುವ ವಿಶ್ವಾಸವಿದೆ ಎಂದರು.

ಕ್ಯಾಂಟೀನ್ ಗುತ್ತಿಗೆದಾರರ ಬಳಿಯೂ ₹10 ಲಕ್ಷ ಲಂಚ ವಸೂಲಿ: PayCM ಎಂದವರ ಹಣೆಬರಹವೀಗ 'PhonePe ಕಮಿಷನ್' ನಲ್ಲಿ ಬಯಲು!
ರಾಜ್ಯ

ಕ್ಯಾಂಟೀನ್ ಗುತ್ತಿಗೆದಾರರ ಬಳಿಯೂ ₹10 ಲಕ್ಷ ಲಂಚ ವಸೂಲಿ: PayCM ಎಂದವರ ಹಣೆಬರಹವೀಗ 'PhonePe ಕಮಿಷನ್' ನಲ್ಲಿ ಬಯಲು!

DBT ಯಂತೆಯೇ DCT- Direct Commission Transfer ಎಂಬ ಹೊಸ ಡಿಜಿಟಲ್ ಭ್ರಷ್ಟಾಚಾರ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ರೂಪಿಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಬಸ್ ಪ್ರಯಾಣ ದರ ಶೇ.40 ರಷ್ಟು ಹೆಚ್ಚಳ: ರಾಜ್ಯದ ಇತಿಹಾಸದಲ್ಲಿಯೇ ನೋಡಿಲ್ಲ; ಸಾರಿಗೆ ಸಚಿವರು ರಾಜೀನಾಮೆ ನೀಡಬೇಕು- ಆರ್ ಅಶೋಕ್
ರಾಜ್ಯ

ಬಸ್ ಪ್ರಯಾಣ ದರ ಶೇ.40 ರಷ್ಟು ಹೆಚ್ಚಳ: ರಾಜ್ಯದ ಇತಿಹಾಸದಲ್ಲಿಯೇ ನೋಡಿಲ್ಲ; ಸಾರಿಗೆ ಸಚಿವರು ರಾಜೀನಾಮೆ ನೀಡಬೇಕು- ಆರ್ ಅಶೋಕ್

ಜನರ ಬದುಕು ದುಬಾರಿಯಾಗುತ್ತಿದೆ. ದಿನನಿತ್ಯದ ಪ್ರಯಾಣವೇ ಹೊರೆಯಾಗುತ್ತಿದೆ. ಆದರೆ ಅಧಿಕಾರದ ಅಮಲಿನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಜನಸಾಮಾನ್ಯರ ಸಂಕಷ್ಟ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಸ್ಟಿಂಗ್ ಆಪರೇಷನ್ ಕೇಸು ಮುಚ್ಚಿಹಾಕಲಾಗಿದೆ: ಆರ್ ಅಶೋಕ್ ಆರೋಪ; ನವೆಂಬರ್ 1ಕ್ಕೆ ದೆಹಲಿಯಲ್ಲಿ ಸಿದ್ದರಾಮಯ್ಯ-ರಾಹುಲ್ ಗಾಂಧಿ ಭೇಟಿ
ರಾಜಕೀಯ

ಸ್ಟಿಂಗ್ ಆಪರೇಷನ್ ಕೇಸು ಮುಚ್ಚಿಹಾಕಲಾಗಿದೆ: ಆರ್ ಅಶೋಕ್ ಆರೋಪ; ನವೆಂಬರ್ 1ಕ್ಕೆ ದೆಹಲಿಯಲ್ಲಿ ಸಿದ್ದರಾಮಯ್ಯ-ರಾಹುಲ್ ಗಾಂಧಿ ಭೇಟಿ

ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಒಳಗೊಂಡ ವೈರಲ್ ವಿಡಿಯೊ ನಕಲಿಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಕ್ಲೀನ್ ಚಿಟ್ ನೀಡಿದ ಬಳಿಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿರುವುದು ಮಹತ್ವ ಪಡೆದಿದೆ.

ಸರ್ಕಾರ ಪಾಪರ್ ಆಗಿದೆ ಎಂದು ಒಪ್ಪಿಕೊಳ್ಳಿ, ಇಲ್ಲವೇ ರಾಜೀನಾಮೆ ಕೊಡಿ: ಆರ್ ಅಶೋಕ್ ಆಗ್ರಹ; Video
ರಾಜ್ಯ

ಸರ್ಕಾರ ಪಾಪರ್ ಆಗಿದೆ ಎಂದು ಒಪ್ಪಿಕೊಳ್ಳಿ, ಇಲ್ಲವೇ ರಾಜೀನಾಮೆ ಕೊಡಿ: ಆರ್ ಅಶೋಕ್ ಆಗ್ರಹ; Video

ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದೆ, ಪ್ರತಿಭಟನಾಕಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ: ಆರ್ ಅಶೋಕ್; Video
ರಾಜ್ಯ

ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ: ಆರ್ ಅಶೋಕ್; Video

ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಂಘಟನೆಗಳಂತಹ ‘ಗಂಜಿ ಕೇಂದ್ರ’ಗಳಿಗೆ 2,500 ಕೋಟಿ ಮೀಸಲಿಡುತ್ತಿದ್ದೀರಿ. ಆದರೆ ರೈತರಿಗೆ ಕೇವಲ 1,000 ಕೋಟಿ ನೀಡುತ್ತಿದ್ದೀರಿ. ರೈತರ ಬಗ್ಗೆ ಸರ್ಕಾರಕ್ಕಿರುವ ಆದ್ಯತೆ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ರಾಜಕೀಯ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಇನ್ಸ್​​ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್
ರಾಜ್ಯ

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

ಗಣಪತಿ ಹಬ್ಬಕ್ಕೆ ಟಿ. ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಹಲವು ನಿರ್ಬಂಧಗಳನ್ನು ಹಾಕಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು ಹಿಂದೂಗಳ ತಂಟೆಗೆ ಹೋದರೆ ಹುಷಾರ್. ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ದಿನಕ್ಕೊಂದು ಬಣ್ಣಬಣ್ಣದ 'ದುಬಾರಿ ಶಾಲು' ಹಾಕುವ ಸಿಎಂ ಡಿಕೆಶಿಗೆ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ-ಸಾಕ್ಸ್ ಕೊಡುವ ಮನಸ್ಸಿಲ್ಲ!
ರಾಜ್ಯ

ದಿನಕ್ಕೊಂದು ಬಣ್ಣಬಣ್ಣದ 'ದುಬಾರಿ ಶಾಲು' ಹಾಕುವ ಸಿಎಂ ಡಿಕೆಶಿಗೆ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ-ಸಾಕ್ಸ್ ಕೊಡುವ ಮನಸ್ಸಿಲ್ಲ!

ದಿನಕ್ಕೊಂದು ಬಣ್ಣಬಣ್ಣದ ದುಬಾರಿ Louis Vuitton ಶಾಲು ಹಾಕುವ ಮುಖ್ಯಮಂತ್ರಿಗಳಿಗೆ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ-ಸಾಕ್ಸ್ ಕೊಡುವ ಮನಸ್ಸಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.