ಆರ್ ಎಸ್ ಎಸ್

'BJP-RSS ಸಂಸ್ಕಾರಹೀನ; ದುರಾಸೆ, ಜಾತಿವಾದಿ ಪುರುಷ ಪ್ರಧಾನ ಮನೋಭಾವ ಹೊಂದಿವೆ': ರಾಹುಲ್ ಗಾಂಧಿ
ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಆತ್ಮಕಥನ Belonging: A Journey Of Love ಬಿಡುಗಡೆ ಸಮಾರಂಭದಲ್ಲಿ, “ಊಟ ಮಾಡುವಾಗ ತಾಯಿ ತಂದೆಯ ತೊಡೆಯ ಮೇಲೆ ಕುಳಿತುಕೊಳ್ಳುತ್ತಿದ್ದರು” ಎಂಬ ಹೇಳಿಕೆ ನೀಡಿದ್ದಕ್ಕಾಗಿ ಆಡಳಿತಾರೂಢ ಬಿಜೆಪಿ ಟೀಕಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ರೀತಿ ಬರೆದುಕೊಂಡಿದ್ದಾರೆ.

'ಅಪ್ಪನ ತೊಡೆ ಮೇಲೆ ಅಮ್ಮ' ಹೇಳಿಕೆ: BJP, RSS ಮನಸ್ಸಿನಲ್ಲಿ ದ್ವೇಷ; ಶಿವ-ಪಾರ್ವತಿ ಫೋಟೋ ಹಾಕಿ ರಾಹುಲ್ ತಿರುಗೇಟು!
"ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೆಂಬಲಿಗರ ಮನಸ್ಸಿನಲ್ಲಿ ಭಯ, ಕೋಪ ಮತ್ತು ದ್ವೇಷ ತುಂಬಿಕೊಂಡಿದೆ. ಇದು ಅವರು ಪ್ರೀತಿಯನ್ನು ಅನುಭವಿಸದಂತೆ ಮತ್ತು ವ್ಯಕ್ತಪಡಿಸದಂತೆ ತಡೆಯುತ್ತದೆ" ಎಂದು ರಾಹುಲ್ ಗಾಂಧಿ 'ಎಕ್ಸ್'ನಲ್ಲಿ ಬರೆದಿದ್ದಾರೆ.

ಟಿಪ್ಪು ಸುಲ್ತಾನ್ ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿದ್ದರು; RSS ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಿರಲಿಲ್ಲ: ಪ್ರಿಯಾಂಕ್ ಖರ್ಗೆ; Video
ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪುಸ್ತಕವೊಂದರಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಹೊಗಳಿದ್ದರು ಎಂದು ಹೇಳಿದ್ದಾರೆ.

'ಸವಾಲನ್ನು ಸ್ವೀಕರಿಸುವ ಧೈರ್ಯ ನಿಮಗಿದೆಯೇ?': ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
ಪತ್ರಕರ್ತೆ ಗೌರಿ ಲಂಕೇಶ್, ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣಗಳಲ್ಲಿ ಸಂಘ ಪರಿವಾರಕ್ಕೆ ಸಂಬಂಧಿಸಿದ ಜಾಲಗಳ ನಂಟಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

ಪೊಲೀಸ್ ಇಲಾಖೆ ಇವರ ಮನೆ ಆಳುಗಳಾ? ಬ್ರಿಟಿಷರ ಗುಲಾಮ RSS ನಿಂದ ನಾವ್ ಕಲೀಬೇಕಾ? ಪ್ರಿಯಾಂಕ್ ಖರ್ಗೆ ಕಿಡಿ; Video
ನಾವು ಕೇಳಿರೋದರಲ್ಲಿ ತಪ್ಪೇನಿದೆ? ಏನಾದರೂ ಲೋಪ ಇದ್ರೆ ನಾವು ತಿದ್ದಿಕೊಳ್ಳುತ್ತೇವೆ. ಬಹಳಷ್ಟು ಕಡೆ ಆರ್‌ಎಸ್‌ಎಸ್ ಪಥಸಂಚಲದ ಬಗ್ಗೆ ಮಾಹಿತಿಗಾಗಿ ಅಂತ ಕೊಡ್ತಾ ಇದ್ದಾರೆ.

'ಶಿವ-ಶಕ್ತಿ' ತತ್ವದಲ್ಲಿ ನಂಬಿಕೆ; RSS ವಿರುದ್ಧ ಹೋರಾಟದಿಂದ ಅತೀವ ಸಂತಸ; ಪುರುಷರನ್ನೊಳಗೊಂಡ ಸಂವಿಧಾನ ವಿರೋಧಿ ಗುಂಪು: ರಾಹುಲ್
ಆರ್‌ಎಸ್‌ಎಸ್-ಬಿಜೆಪಿ ಬೆಂಬಲಿಗರು ಮಹಿಳಾ ಪ್ರತಿಭಟನಾಕಾರರು ಮತ್ತು ಯುವಕರ ಮೇಲೆ ದಾಳಿ ನಡೆಸಲು ದೆಹಲಿ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಗಾಂಧಿ ಆರೋಪಿಸಿದ್ದರು.

ಪಾಶ್ಚಾತ್ಯ ಶಕ್ತಿಗಳ ಟಾರ್ಗೆಟ್ ಭಾರತ ಆಗಿದೆ: RSS ಮುಖ್ಯಸ್ಥ ಮೋಹನ್ ಭಾಗವತ್; Video
ತಮ್ಮದೇ ಹಿತಾಸಕ್ತಿಗಳನ್ನು ಸಾಧಿಸಲು ಪ್ರಯತ್ನಿಸುವ ಶಕ್ತಿಗಳು ರಾಜಕೀಯ ಪರಿಸ್ಥಿತಿಯನ್ನು ಬದಲಿಸುವ ಉದ್ದೇಶದಿಂದ ಆಡಳಿತ ಬದಲಾವಣೆಯನ್ನು ಸಾಧನವಾಗಿ ಬಳಸುತ್ತವೆ. ಬಾಂಗ್ಲಾದೇಶ, ನೇಪಾಳ, ಫ್ರಾನ್ಸ್ ಮತ್ತು ಅಲ್ಬೇನಿಯಾದಲ್ಲಿ ಇತ್ತೀಚೆಗೆ ನಡೆದ ಘಟನೆಗಳನ್ನು ಉಲ್ಲೇಖಿಸಿದರು.

ಆರ್‌ಎಸ್‌ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಗೆ ಆಹ್ವಾನ! ಕಾಂಗ್ರೆಸ್ ವ್ಯಂಗ್ಯ
ಸಂಘಟನೆಯ ಸ್ಥಾಪನಾ ದಿನದ ನೆನಪಿಗಾಗಿ ಪ್ರತಿ ವರ್ಷ ವಿಜಯದಶಮಿಯಂದು ಆಯೋಜಿಸಲಾಗುವ ಈ ಕಾರ್ಯಕ್ರಮಕ್ಕೆ, ಅತಿಥಿಯಾಗಿ ಪಾಲ್ಗೊಳ್ಳುವಂತೆ ಧಂಖರ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರ್‌ಎಸ್‌ಎಸ್ ತಿಳಿಸಿದೆ

ಬೇರೆಯವರ ಚಡ್ಡಿ ಯಾಕೆ ನೋಡ್ತೀರಿ? RSS ಮುಗಿಸಲು ಪ್ರಿಯಾಂಕ್ ಖರ್ಗೆ ಅಪ್ಪನಿಂದಲೂ ಆಗಿಲ್ಲ: ಛಲವಾದಿ ನಾರಾಯಣ ಸ್ವಾಮಿ
ಕಲ್ಯಾಣ ಕರ್ನಾಟಕದಲ್ಲಿ ದಲಿತರ ಮಾರಣ ಹೋಮ ಆಗುತ್ತಿದೆ. ಈ ಬಗ್ಗೆ ಗೃಹ ಸಚಿವರು ಒಂದೇ ಒಂದು ಸ್ಟೇಟ್ಮೆಂಟ್ ಕೊಟ್ಟಿಲ್ಲ, ಇಂತಹ ಗೃಹ ಸಚಿವರು ನಮಗೆ ಬೇಕಾ? ಎಂದು ಪ್ರಶ್ನಿಸಿರುವ ಅವರು, ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದ್ದಾರೆ.

