ಆರ್ ಎಸ್ಎಸ್

ನಿಗಮ ಮಂಡಳಿ ನೇಮಕ ವಿವಾದ: ಅಚಾತುರ್ಯ ಆಗಿದೆ, RSS ನಂಟು ಹೊಂದಿದವರಿಗೆ ಗೇಟ್ ಪಾಸ್- ಬಿ.ಕೆ ಹರಿಪ್ರಸಾದ್
ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು, ಒಂದೆರಡು ಅಚಾತುರ್ಯ ಆಗಿರುತ್ತದೆ, ಅದನ್ನು ಸರಿ ಮಾಡಿಕೊಳ್ಳುತ್ತೇವೆ.

CRPF ಯೋಧರ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಹೊಸ ಉಗ್ರ ಸಂಘಟನೆ; RSS, 'ಹಿಂದುತ್ವ ಆಡಳಿತ'ಕ್ಕೆ ವಿನಾಶಕಾರಿ ಬೆದರಿಕೆ!
ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪಸ್ದಾರನ್-ಎ-ಹುರಿಯತ್ ಕಾಶ್ಮೀರ್ ಎಂಬ ಹೆಸರು ಕೇಳಿ ಬಂದಿದೆ.

ಈದ್ ಮಿಲಾದ್ಗೆ ಅನುಮತಿ ಪಡೆಯಲಾಗಿತ್ತೆ? ಪ್ರಿಯಾಂಕ್ ಖರ್ಗೆಗೆ RSS, ಹಿಂದೂ ಅಂದ್ರೆ ಅಲರ್ಜಿ: ಯತ್ನಾಳ್ ಕಿಡಿ
ಆರ್ ಎಸ್ಎಸ್ ಅನುಮತಿ ಪಡೆಯಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಯತ್ನಾಳ್, ಗೃಹ ಸಚಿವರು ತಮ್ಮ ವ್ಯಾಪ್ತಿಯನ್ನು ಮೀರಿ ಮಾತನಾಡುತ್ತಿದ್ದಾರೆ ಎಂದರು.

ಪಥ ಸಂಚಲನದ ಮಾಹಿತಿ ಕೊಟ್ರೆ ಸಾಲದು, ನೀವು ಅನುಮತಿಗಾಗಿ ಕಾಯಬೇಕು: RSSಗೆ ಪ್ರಿಯಾಂಕ್ ಖರ್ಗೆ; Video
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿಜಯ ದಶಮಿಯಂದು ನಡೆಸುವ ಪಥಸಂಚಲನಕ್ಕೆ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ವಿವರಗಳನ್ನು ಒದಗಿಸಿ ಮತ್ತು ಔಪಚಾರಿಕ ಅನುಮತಿಗಾಗಿ ಕಾಯಿರಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಮತಗಳ್ಳತನದ ಆರೋಪದ ಬಗ್ಗೆ ಮೌನವೇಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಮತಗಳ್ಳತನದ ಆರೋಪ ಹಾಗೂ SIR ಪ್ರಕ್ರಿಯೆ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಜೀ ಮೌನ ವಹಿಸಿರುವುದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್
ಹಿಂದುತ್ವವು ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುತ್ತಲೇ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವುದಾಗಿದೆ. ಅದು ಯಾರ ವಿರುದ್ಧವೂ ಇರಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಹೇಳಿದರು.

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ
"ಎಲ್ಲೋ, ಬಿಜೆಪಿ, ಮೋಹನ್ ಭಾಗವತ್ ಮತ್ತು ಆರ್‌ಎಸ್‌ಎಸ್ ಮಾತು ಕೇಳುವುದನ್ನು ನಿಲ್ಲಿಸಿದೆ. ಒಂದೆಡೆ, ಮೋಹನ್ ಭಾಗವತ್ ಜೆನ್ ಝಡ್ ರಾಷ್ಟ್ರವಿರೋಧಿಗಳಲ್ಲ ಎಂದು ಹೇಳುತ್ತಾರೆ.

ಜಂತರ್ ಮಂತರ್ ಪ್ರತಿಭಟನೆಗಳು ಭ್ರಷ್ಟಾಚಾರ ಮಾತ್ರವಲ್ಲ, ವ್ಯವಸ್ಥೆಯ ವೈಫಲ್ಯಗಳನ್ನೂ ಎತ್ತಿ ತೋರಿಸಿದೆ: RSS
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳು ವ್ಯವಸ್ಥೆಯ ವೈಫಲ್ಯಗಳನ್ನು ಎತ್ತಿ ತೋರಿಸುತ್ತವೆ. ಇದನ್ನು ಕೇವಲ ಭ್ರಷ್ಟಾಚಾರದ ಸಮಸ್ಯೆಯಾಗಿ ನೋಡಲಾಗುವುದಿಲ್ಲ. ಈ ನ್ಯೂನತೆಗಳನ್ನು ಪರಿಹರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು RSS ಹೇಳಿದೆ.

'ಯುವಕರು ದೇಶದ ಡೆಮೋಗ್ರಾಫಿಕ್ ಡಿವಿಡೆಂಡ್, ಯುವಶಕ್ತಿಯ ಸರಿಯಾಗಿ ಬಳಸಿದರೆ ದೇಶಕ್ಕೆ ಅಪಾರ ಲಾಭ': Mohan Bhagwat
ಯುವಕರು ಡೆಮೋಗ್ರಾಫಿಕ್ ಡಿವಿಡೆಂಡ್. ಅವರನ್ನು ಸರಿಯಾಗಿ ಬೆಳೆಸಿದರೆ ನಮಗೆ ಅಪಾರ ಲಾಭವಾಗುತ್ತದೆ. ಇಲ್ಲದಿದ್ದರೆ ಸಮಾಜಕ್ಕೆ ಹೊರೆಯಾಗಬಹುದು.

