ಆರ್ ಸಿಬಿ

RCB ಅಲ್ಲ, IPL ನಿಂದಲೇ ಜೇಕಬ್ ಬೆಥೆಲ್ ಔಟ್; ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಸಜ್ಜು
ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಮೊಣಕಾಲಿನ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

IPL 2027: ಎಲ್ಲಾ 10 ತಂಡಗಳ ಆಟಗಾರರ ರಿಲೀಸ್ ಪಟ್ಟಿ ಪ್ರಕಟ; ₹18 ಕೋಟಿಗೆ ಖರೀದಿಸಿದ್ದ ಆಟಗಾರನಿಗೇ ಕೆಕೆಆರ್ ಗೇಟ್`ಪಾಸ್; RCB ಕಥೆ ಏನು?
ಆಟಗಾರರ ರಿಲೀಸ್ ಪಟ್ಟಿಯಲ್ಲಿ ಹಲವು ಅಚ್ಚರಿಯ ನಿರ್ಧಾರಗಳು ಹೊರಬಿದ್ದಿದ್ದು, ಅದರಲ್ಲೂ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರನ್ನು ತಂಡದ ಮೆಂಟರ್ ಆಗಿ ನೇಮಿಸಿ..

IPL 2027: ಜೇಕಬ್ ಬೆಥೆಲ್ ಸೇರಿ ಆರು ಆಟಗಾರರಿಗೆ RCB ಗೇಟ್ ಪಾಸ್! ಉಳಿದುಕೊಂಡವರ ಸಂಪೂರ್ಣ ಪಟ್ಟಿ!
ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಆರ್‌ಸಿಬಿ, ಮುಂಬರುವ ಆವೃತ್ತಿಯಲ್ಲೂ ತನ್ನ ಬಲಿಷ್ಠ ತಂಡವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ.

IPL 2027 Retention: 'ಯಾರನ್ನೂ ಕೈಬಿಡಬೇಡಿ, RCBಯೇ ಎಲ್ಲರ ಕೇಂದ್ರ ಬಿಂದು'; ಆಕಾಶ್ ಚೋಪ್ರಾ ಹೇಳಿದ್ದೇನು?
2026ರ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಸತತ ಎರಡನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ 2027ರ ಆವೃತ್ತಿಯಲ್ಲೂ ಪ್ರಶಸ್ತಿ ಗೆದ್ದು ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದೆ.

ಕೇವಲ 14 ಎಸೆತಗಳಲ್ಲೇ ಅರ್ಧ ಶತಕ; ಮಹಿಳಾ T20ಯಲ್ಲಿ ವಿಶ್ವ ದಾಖಲೆ ಬರೆದ RCB ಆಟಗಾರ್ತಿ!
ಆಲ್‌ರೌಂಡರ್ ಆಗಿರುವ ಪ್ರೇಮಾ ರಾವತ್ ಅವರು, ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧ ಶತಕ ಸಿಡಿಸುವ ಮೂಲಕ ಮಹಿಳಾ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಬಾರಿಸಿದ ಬ್ಯಾಟರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

IPL ಹಾಲಿ ಚಾಂಪಿಯನ್ RCBಯನ್ನೇ ಹಿಂದಿಕ್ಕಿದ ಮುಂಬೈ ಇಂಡಿಯನ್ಸ್; ಈಗ ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ!
ಮುಂಬೈ ಇಂಡಿಯನ್ಸ್ ತಂಡ 2.1 ಬಿಲಿಯನ್ ಡಾಲರ್( 20,008.8 ಕೋಟಿ ರೂ.) ಮೌಲ್ಯದೊಂದಿಗೆ, ವಿಶ್ವದ ಅತ್ಯಂತ ಮೌಲ್ಯಯುತ ಐಪಿಎಲ್ (IPL) ಫ್ರಾಂಚೈಸಿ ಎಂಬ ಸ್ಥಾನವನ್ನು ಪಡೆದುಕೊಂಡಿದೆ.

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!
ಕ್ರಿಕೆಟಿಗ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅದ್ಧೂರಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದು, ಆರ್‌ಸಿಬಿ ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಸೇರಿದಂತೆ ಅವರ ಸಹ ಆಟಗಾರರು ಮತ್ತು ಅಭಿಮಾನಿಗಳಿಂದ ಅಭಿನಂದಿಸುವ ಸಂದೇಶಗಳು ಹರಿದು ಬರುತ್ತಿವೆ.

CSK ಮುಖ್ಯ ಕೋಚ್ ಆಗಿ RCB ಮಾಜಿ ಆಟಗಾರ ನೇಮಕ: ಕೊನೆಗೂ ವದಂತಿಗಳಿಗೆ ತೆರೆ!
ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದ ಸಿಎಸ್ ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ನಿರ್ಗಮನದ ನಂತರ ಹಲವು ಕ್ರಿಕೆಟ್ ದಿಗ್ಗಜರ ಹೆಸರುಗಳು ಸಿಎಸ್ ಕೆ ಮುಖ್ಯ ಕೋಚ್ ಹುದ್ದೆಗೆ ಕೇಳಿಬಂದಿದ್ದವು.

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ
ಮುಂದಿನ ವರ್ಷ ಜನವರಿ 14 ರಿಂದ ಫೆಬ್ರವರಿ 7 ರವರೆಗೆ ನಡೆಯಲಿರುವ ಐದನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನ ದಿನಾಂಕಗಳನ್ನು ಇಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ.

