ಸಿನಿಮಾ ಸುದ್ದಿ'ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿದರು; ಶ್ವಾನಗಳ ಕಾಟ ಬೇರೆ'; ದೆಹಲಿ ಏರ್ ಪೋರ್ಟ್ ವಿರುದ್ಧ ನಿರ್ದೇಶಕ ರಾಜಮೌಳಿ ಗರಂ!
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಗರಂ ಆಗಿದ್ದು, ವಿದೇಶದಿಂದ ಬರುವ ಅತಿಥಿಗಳಿಗೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ ಎಂದು ಹೇಳಿದ್ದಾರೆ.