ರಾಜ್ಯಸಂಧಾನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಇದೆ, ಹೋರಾಟ ಕೈಬಿಡುವಂತೆ ಸಿಎಂ ಶಿವಕುಮಾರ್ ಮನವಿ! Video
ರಾಜ್ಯದ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ ಮತ್ತು ಸಹಾನುಭೂತಿ ಇದೆ. ನೀವು ಜನರ ಸೇವೆ ಮಾಡುತ್ತಿದ್ದೀರಿ. ಆದರೆ ಬೇಡಿಕೆಗಳ ಬಗ್ಗೆ ಒಂದೇ ದಿನಕ್ಕೆ ತೀರ್ಮಾನ ಮಾಡಲು ಸಾಧ್ಯವಿಲ್ಲ.