ಆಹಾರ ಸುರಕ್ಷತೆ ಉಲ್ಲಂಘನೆ

ರಾಜ್ಯದ ಸ್ವೀಟ್ ಅಂಗಡಿಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ: ವ್ಯಾಪಕ ಲೋಪ ಪತ್ತೆ; 10 ಮಂದಿ ಮಾಲೀಕರಿಗೆ ನೋಟಿಸ್ ಜಾರಿ..!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಒಟ್ಟು 80 ಸಿಹಿ ತಿನಿಸುಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗಿದೆ.

ಮೂರು ದಿನಗಳಲ್ಲಿ ಬೆಂಗಳೂರಿನ 60 ಸ್ಟಾರ್ ಹೊಟೇಲ್ ಮೇಲೆ ದಾಳಿ: 1 ವರ್ಷ ಮೀರಿದ ಮಾಂಸಾಹಾರ ಉತ್ಪನ್ನ ಪತ್ತೆ!
ತಪಾಸಣೆ ವೇಳೆ ಕೊಳೆತ ಮಾಂಸ, ಅವಧಿ ಮೀರಿದ ಆಹಾರ ಪದಾರ್ಥಗಳು, ಕೊಳೆತ ತರಕಾರಿಗಳು, ಹಲವು ಬಾರಿ ಬಳಸಿದ ಅಡುಗೆ ಎಣ್ಣೆ ಸೇರಿದಂತೆ ಹಲವು ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

