ಕ್ರಿಕೆಟ್RCB ಚೊಚ್ಚಲ ಟ್ರೋಫಿ ಗೆಲುವಲ್ಲಿ ವರವಾದ 'ಇ ಸಲ ಕಪ್ ನಮ್ದೇ' ಘೋಷಣೆ! ಸುನೀಲ್ ಗವಾಸ್ಕರ್ ಹೇಳಿದ್ದು ಹೀಗೆ..
ಪ್ರತಿ ಬಾರಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಹೇಳಿಕೊಂಡೇ ಬರುತ್ತಿದ್ದರು. ಬೀದಿ ಬೀದಿಗಳಲ್ಲಿ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎಂದು ಕೂಗಿ ಬೆಂಬಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.