ಇಂಡಿಗೋ ವಿಮಾನ

ಮಂಗಳೂರು: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ; ನಳಿನ್ ಕುಮಾರ್ ಕಟೀಲ್ ಸೇರಿ 236 ಮಂದಿ ಸುರಕ್ಷಿತ! Video
ರಾಜ್ಯ

ಮಂಗಳೂರು: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ; ನಳಿನ್ ಕುಮಾರ್ ಕಟೀಲ್ ಸೇರಿ 236 ಮಂದಿ ಸುರಕ್ಷಿತ! Video

ವಿಮಾನ ಟೇಕ್‌ಆಫ್ ಆಗುವ ಸಂದರ್ಭದಲ್ಲಿ ವಿಮಾನದ ಕೆಳಭಾಗದಲ್ಲಿ ಕಿಡಿಗಳು ಕಾಣಿಸಿಕೊಂಡಿದ್ದು, ಒಂದು ಟೈರ್ ಸ್ಫೋಟಗೊಂಡಿತ್ತು ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ಹೈಜಾಕ್ ಬೆದರಿಕೆ: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಸ್!
ರಾಜ್ಯ

ಹೈಜಾಕ್ ಬೆದರಿಕೆ: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಸ್!

ಬೆದರಿಕೆ ಸಂದೇಶ ಪತ್ತೆಯಾದ ಬೆನ್ನಲ್ಲೇ ವಿಮಾನದಲ್ಲಿ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಬಳಿಕ ಪೈಲಟ್‌ಗಳು ವಿಮಾನವನ್ನು ಬೆಂಗಳೂರಿನ ಮೂಲ ವಿಮಾನ ನಿಲ್ದಾಣಕ್ಕೆ ಮರಳಿಸಲು ನಿರ್ಧರಿಸಿದರು.

CM ಶಿವಕುಮಾರ್‌ಗಾಗಿ IndiGo flight ವಿಳಂಬ? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!
ರಾಜ್ಯ

CM ಶಿವಕುಮಾರ್‌ಗಾಗಿ IndiGo flight ವಿಳಂಬ? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ ವಿಮಾನದಲ್ಲಿದ್ದ ಪ್ರಯಾಣಿಕರು ಅನಿವಾರ್ಯವಾಗಿ ಕಾಯಬೇಕಾಯಿತು.

ಬಾಂಬ್ ಬೆದರಿಕೆ: ಅಹಮದಾಬಾದ್‌ನಲ್ಲಿ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್!
ದೇಶ

ಬಾಂಬ್ ಬೆದರಿಕೆ: ಅಹಮದಾಬಾದ್‌ನಲ್ಲಿ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್!

ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ ಪೇಪರ್ ಮೇಲೆ ‘ಬಾಂಬ್’ ಎಂದು ಬರೆದಿರುವುದನ್ನು ವಿಮಾನ ಸಿಬ್ಬಂದಿಯೊಬ್ಬರು ಗಮನಿಸಿದ್ದರು. ತಕ್ಷಣವೇ ಜಾಗರೂಕರಾದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಅನುಮತಿ ಪಡೆದರು.

Srinagar airport: ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದ IndiGo ವಿಮಾನ; ಪ್ರಯಾಣಿಕರು ಸುರಕ್ಷಿತ..!
ದೇಶ

Srinagar airport: ಪಾರ್ಕಿಂಗ್ ಕಂಬಕ್ಕೆ ಡಿಕ್ಕಿ ಹೊಡೆದ IndiGo ವಿಮಾನ; ಪ್ರಯಾಣಿಕರು ಸುರಕ್ಷಿತ..!

ವಿಮಾನವನ್ನು ನಿಲ್ದಾಣದ 'ಬೇ ನಂಬರ್ 06' ರ ಪಾರ್ಕಿಂಗ್ ಜಾಗಕ್ಕೆ ಕೊಂಡೊಯ್ಯುತ್ತಿದ್ದಾಗ, ವಿಮಾನದ ಮುಂಭಾಗದ ಮೂಗಿನ (Nose) ಭಾಗವು ಅಲ್ಲಿಯೇ ಇದ್ದ 'ವಿಷುಯಲ್ ಡಾಕಿಂಗ್ ಗೈಡೆನ್ಸ್ ಸಿಸ್ಟಮ್' (VDGS) ಲೋಹದ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!
ದೇಶ

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಇಂದು ಬೆಳಗ್ಗೆ ಗೋವಾದ ಮನೋಹರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಅವಘಡ; ತಪ್ಪಿದ ದೊಡ್ಡ ದುರಂತ!
ದೇಶ

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಅವಘಡ; ತಪ್ಪಿದ ದೊಡ್ಡ ದುರಂತ!

ಗುಡುಗು ಸಹಿತ ಭಾರೀ ಮಳೆಯ ನಡುವೆ ನಿಂತಿದ್ದ ವಿಮಾನಕ್ಕೆ ಸಿಡಿಲಿ ಬಡಿದಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

'ಇಂಡಿಗೋ ವಿಮಾನ ಒಳಗೆ ಕಿರುಕುಳ; ಟಿಎಂಸಿ ಚೋರ್, ಜೈಶ್ರೀರಾಮ್ ಘೋಷಣೆ; ಇದು ಬಿಜೆಪಿ ಸಂಸ್ಕೃತಿ': ಮಹುವಾ ಮೊಯಿತ್ರಾ ಆರೋಪ; Video
ದೇಶ

'ಇಂಡಿಗೋ ವಿಮಾನ ಒಳಗೆ ಕಿರುಕುಳ; ಟಿಎಂಸಿ ಚೋರ್, ಜೈಶ್ರೀರಾಮ್ ಘೋಷಣೆ; ಇದು ಬಿಜೆಪಿ ಸಂಸ್ಕೃತಿ': ಮಹುವಾ ಮೊಯಿತ್ರಾ ಆರೋಪ; Video

ಪಶ್ಚಿಮ ಬಂಗಾಳದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ತಮಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!
ದೇಶ

ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!

ಗುರುವಾರ ಕೆಟ್ಟ ಹವಾಮಾನದಿಂದಾಗಿ ದೆಹಲಿ-ಪಾಟ್ನಾ ವಿಮಾನವು ಪ್ರಕ್ಷುಬ್ಧತೆಯನ್ನು ಎದುರಿಸಿತು. ತೀವ್ರ ಗಾಳಿಯಿಂದಾಗಿ ವಿಮಾನ ಸಮತೋಲನ ಕಳೆದುಕೊಂಡಿತ್ತು. ಹೀಗಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು.