ಇಂಡಿಯಾ ಒಕ್ಕೂಟ

ಪ್ರಧಾನಿ ಮೋದಿ ಬದಲಿಗೆ ಇಂಡಿಯಾ ಒಕ್ಕೂಟ, ಕರ್ನಾಟಕದ ನಾಯಕರೊಂದಿಗೆ ಚರ್ಚೆ ನಡೆಸುವಂತೆ ರಾಹುಲ್ ಗಾಂಧಿಗೆ ಬಿಜೆಪಿ ಸವಾಲು!
ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕುವ ಬದಲು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಚರ್ಚೆ ನಡೆಸಬೇಕು ಎಂದು ಪತ್ರಾ ಹೇಳಿದರು.

ರಾಹುಲ್ ಗಾಂಧಿ ಕೇವಲ ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗ್ತಾರೆ! ಸಿಎಂ ಹಿಮಂತ ಬಿಸ್ವಾ ಶರ್ಮಾ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ' (INDIA) ಒಕ್ಕೂಟ ಇತ್ತೀಚಿಗೆ ಮಂಡಿಸಿದ ಸಾಂಕೇತಿಕ ಮಹಾಭಿಯೋಗ ನಿರ್ಣಯ ಹಿನ್ನೆಲೆಯಲ್ಲಿ ಅಸ್ಸಾಂ ಸಿಎಂ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಬ್ಲಾಕ್ ಆರು ಆರೋಪ ಪ್ರಸ್ತಾಪ; ವಜಾಗೊಳಿಸಲು, ದೇಶದ್ರೋಹದ ವಿಚಾರಣೆಗೆ ಒತ್ತಾಯ; Video
ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಈ ಕಲಾಪದ ಅಧ್ಯಕ್ಷತೆ ವಹಿಸಿದ್ದಾರೆ. ಸಂಸತ್ತು ವಾಸ್ತವವಾಗಿ ಹೇಗೆ ಕಾರ್ಯನಿರ್ವಹಿಸುತ್ತದೆಯೋ ಅದೇ ಮಾದರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ "ದೋಷಾರೋಪಣಾ ನಿರ್ಣಯ"ವನ್ನು ಮಂಡಿಸಿದರು.

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; 'ಸಾರ್ವಜನಿಕ ದೋಷಾರೋಪಣೆ'ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯವನ್ನು ಮಂಡಿಸಲಿದ್ದಾರೆ.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು I.N.D.I.A ಒಕ್ಕೂಟ ಯತ್ನ: ಶೋಭಾ ಕರಂದ್ಲಾಜೆ ಆರೋಪ
ರಾಹುಲ್ ಗಾಂಧಿ ನೇತೃತ್ವದ I.N.D.I.A ಒಕ್ಕೂಟ ದೇಶವಿರೋಧಿ ಶಕ್ತಿಗಳನ್ನು ಪ್ರಚೋದಿಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. CJPಯ ಅಭಿಜೀತ್ ದೀಪ್ಕೆ ಮತ್ತು ಆಶುತೋಷ್ ರಾಂಕಾಗೆ ಹಣಕಾಸು ನೆರವು ನೀಡುತ್ತಿರುವವರು ಯಾರು?

CEC ವಿರುದ್ಧ ಇಂಡಿಯಾ ಒಕ್ಕೂಟದಿಂದ 'ಸಾರ್ವಜನಿಕ ದೋಷಾರೋಪಣೆ': ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ!
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ದೋಷಾರೋಪಣೆಯ ಪ್ರಸ್ತಾವನೆಯನ್ನು ಮಂಡಿಸಲಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಯನ್ನು ಮುಕ್ತಾಯಗೊಳಿಸಲಿದ್ದಾರೆ.

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಅಕ್ಟೋಬರ್ 12 ರ ಸೋಮವಾರದಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಬರಾಖಂಬಾ ರಸ್ತೆಯಿಂದ ಸುಪ್ರೀಂ ಕೋರ್ಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆದ ಮರುದಿನವೇ ಈ ಸಭೆ ನಡೆಯುತ್ತಿದೆ.

ನ್ಯಾಯಾಂಗದ ಮೇಲೆ ಒತ್ತಡ ಹೇರುವುದು ಪ್ರಜಾಪ್ರಭುತ್ವ ವಿರೋಧಿ; INDIA ಒಕ್ಕೂಟದ ಪಾದಯಾತ್ರೆ ಕಾನೂನುಬಾಹಿರ: ಸಂಸದ ಬೊಮ್ಮಾಯಿ
ರಾಜಕೀಯ ಪ್ರೇರಿತ ಹಾಗೂ ದುರುದ್ದೇಶಪೂರಿತ ಉದ್ದೇಶಗಳಿಂದ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುವುದು ಆತಂಕಕಾರಿ ಸಂಗತಿ.

ದೆಹಲಿಯ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..! Video
ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಿಂದ ಚುನಾವಣಾ ಆಯೋಗದತ್ತ ಮೆರವಣಿಗೆ ಆರಂಭಿಸಿದ್ದರು.

