ಇಂಡಿಯಾ ಮೈತ್ರಿಕೂಟ

'ಲಾಠಿಗಳಿಗೆ ಹೆದರಬೇಡಿ': 'ಇಂಡಿಯಾ' ಮೈತ್ರಿಕೂಟದ 'ದೆಹಲಿ ಚಲೋ' ಮಾರ್ಚ್ನಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಕರೆ
'ಭಯಪಡುವ ಅಗತ್ಯವಿಲ್ಲ. ರಾಜಕೀಯ ಒಲವು ಏನೇ ಇರಲಿ, ಎಲ್ಲ ವಿದ್ಯಾರ್ಥಿ ಗುಂಪುಗಳೂ ನಮ್ಮೊಂದಿಗೆ ಕೈಜೋಡಿಸಬೇಕೆಂದು ನಾನು ಕೋರುತ್ತೇನೆ' ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸಮರ: ಕರ್ನಾಟಕದಲ್ಲಿ ಹೋರಾಟ ತೀವ್ರಗೊಳಿಸಲು INDIA ಮೈತ್ರಿಕೂಟ ಪ್ಲ್ಯಾನ್, ಸಮನ್ವಯ ಸಮಿತಿ ರಚನೆ..!
ನವೆಂಬರ್ 1ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುವುದರ ಜೊತೆಗೆ, ಆ ಬಳಿಕ ಕರ್ನಾಟಕದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಪಕ್ಷಗಳು ತೀರ್ಮಾನಿಸಿವೆ.

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ; Video
ಚುನಾವಣಾ ಆಯೋಗದ ಮೇಲೆ ಇಡೀ ದೇಶ ನಂಬಿಕೆ ಇಟ್ಟಿತ್ತು. ಆ ಸಂಸ್ಥೆಯ ಬಗ್ಗೆ ದೇಶ ಹೆಮ್ಮೆಪಡುತ್ತಿತ್ತು. ಅದರ ನಿಷ್ಪಕ್ಷಪಾತದ ಬಗ್ಗೆ ಹಿಂದೆಂದೂ ಪ್ರಶ್ನೆಗಳು ಎದ್ದಿರಲಿಲ್ಲ. ಆದರೆ, ಒಬ್ಬ ವ್ಯಕ್ತಿ ಆ ವಿಶ್ವಾಸವನ್ನು ಮುರಿದಿದ್ದಾರೆ.

'ಪ್ರಜಾಪ್ರಭುತ್ವ ಉಳಿಸಿ' ರ್ಯಾಲಿ ನಡೆಸಲು 'ಇಂಡಿಯಾ' ಮೈತ್ರಿಕೂಟ ನಿರ್ಧಾರ: ಅಕ್ಟೋಬರ್ 6 ರಂದು ಚುನಾವಣಾ ಆಯೋಗದ ಕಡೆಗೆ ವಿಪಕ್ಷ ಸಂಸದರ ನಡೆ!
ಅಕ್ಟೋಬರ್ 2 ರಿಂದ 8 ರವರೆಗೆ 'ಪ್ರಜಾಪ್ರಭುತ್ವ ಉಳಿಸಿ' ಮೆರವಣಿಗೆಗಳನ್ನು ನಡೆಸಲು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಕ್ಷಗಳು ನಿರ್ಧರಿಸಿವೆ ಎಂದು ಖರ್ಗೆ ತಿಳಿಸಿದರು.

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ; 'ಒಗ್ಗಟ್ಟೇ ನಮ್ಮ ಶಕ್ತಿ' ಎಂದ ಮಲ್ಲಿಕಾರ್ಜುನ ಖರ್ಗೆ!
ಸುಮಾರು 23 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.

Bihar polls: ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ
ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು.

'Vote theft': ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ECI, ಬಿಹಾರ SIR ವಿರುದ್ಧ INDIA ಬ್ಲಾಕ್ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ಹಲವು ಸಂಸದರು ವಶಕ್ಕೆ; ಅಧಿಕಾರದಲ್ಲಿದ್ದರೂ ಭಯಪಡುತ್ತಿದ್ದಾರೆ- ಪ್ರಿಯಾಂಕಾ ವ್ಯಂಗ್ಯ
ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಂಜಯ್ ರಾವತ್ ಮತ್ತು ಸಾಗರಿಕಾ ಘೋಷ್ ಸೇರಿದಂತೆ ಇಂಡಿಯಾ ಬ್ಲಾಕ್'ನ ಹಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ.

ರಾಹುಲ್ ನೇತೃತ್ವದಲ್ಲಿ INDIA ಬ್ಲಾಕ್ ಪ್ರತಿಭಟನಾ ರ್ಯಾಲಿ; ಬ್ಯಾರಿಕೇಡ್ ಹತ್ತಿ ಸಂಸದರ ಅಕ್ರೋಶ; ಚುನಾವಣಾ ಆಯೋಗ ಪ್ರಧಾನ ಕಚೇರಿ ಬಳಿ ಹೈಡ್ರಾಮಾ
ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದರು.

