ಇಂದಿರಾ ಗಾಂಧಿ

ಇಂದಿರಾ ಗಾಂಧಿ ಜನ್ಮದಿನ: ಮಾಜಿ ಪ್ರಧಾನಿಗೆ ಪ್ರಧಾನಿ ಮೋದಿ ಗೌರವ ನಮನ
ಭಾರತದ ಉಕ್ಕಿನ ಮಹಿಳೆ' ಎಂದೇ ಜನಪ್ರಿಯರಾಗಿದ್ದ ಇಂದಿರಾ ಗಾಂಧಿ ಅವರು 1917ರ ನವೆಂಬರ್ 19ರಂದು ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ಕಾಶ್ಮೀರಿ ಪಂಡಿತ ಕುಟುಂಬದಲ್ಲಿ ಜನಿಸಿದರು.

'ಜೈಲಿನಲ್ಲಿದ್ದ ಚಾರ್ಲ್ಸ್ ಶೋಭರಾಜ್ ಗರ್ಲ್ಫ್ರೆಂಡ್ ಗೂ ಸೋನಿಯಾ ಗಾಂಧಿ ಮನೆಯೂಟ ತಂದಾಗ...': ಆತ್ಮಕಥೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ಮಾಜಿ ಪ್ರಧಾನಿಯ ಕೋರಿಕೆಯ ಮೇರೆಗೆ, ಸೋನಿಯಾ ಗಾಂಧಿ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌ನ ಪ್ರೇಯಸಿಗೂ ತಮ್ಮ ಮನೆಯೂಟ ತಲುಪಿಸಿದ್ದಾಗಿ ಹೇಳಿಕೊಂಡಿದ್ದಾರೆ.

'ಅವರ ಸೀರೆ, ಎದೆಯ ಮೇಲೂ ರಕ್ತ': ಇಂದಿರಾ ಗಾಂಧಿ ಹತ್ಯೆಯ ಭಯಾನಕ ಕ್ಷಣಗಳನ್ನು ಬಿಚ್ಚಿಟ್ಟ ಸೋನಿಯಾ!
ಈ ಘಟನೆ ಮತ್ತು ಇಂತಹ ಇನ್ನೂ ಅನೇಕ ನಿರ್ಣಾಯಕ ಕ್ಷಣಗಳನ್ನು ಸೋನಿಯಾ ಗಾಂಧಿ ಅವರು ತಮ್ಮ ಮುಂಬರುವ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' (Belonging: A Journey of Love) ನಲ್ಲಿ ವಿವರಿಸಿದ್ದಾರೆ.

'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ'; ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು: ಸೋನಿಯಾ ಗಾಂಧಿ
ತುರ್ತು ಪರಿಸ್ಥಿತಿಯನ್ನು ಹೇರುವ ನಿರ್ಧಾರವು ಅಂತಿಮವಾಗಿ ಪ್ರಜಾಸತ್ತಾತ್ಮಕ ಮಾರ್ಗಗಳ ಮೂಲಕವೇ ನಡೆಯಿತು ಎಂಬುದನ್ನು ಅವರು ಒತ್ತಿ ಹೇಳಿದರು.

ಇತಿಹಾಸ ತಿರುಚಿದ ಮಾತ್ರಕ್ಕೆ ಸರ್ದಾರ್ ಪಟೇಲ್ ಬಗ್ಗೆ ಇಂದಿರಾ ಗಾಂಧಿಗಿದ್ದ ಅಪಾರ ಗೌರವ-ಮೆಚ್ಚುಗೆ ಅಳಿಸಲು ಸಾಧ್ಯವಿಲ್ಲ: ಜೈರಾಮ್ ರಮೇಶ್
ಪಟೇಲ್ ಮತ್ತು ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ರಮೇಶ್, ಇವರಿಬ್ಬರೂ ಭಾರತದ ಇತಿಹಾಸವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬಣ್ಣಿಸಿದದ್ದಾರೆ. ಇಬ್ಬರೂ ಭಾರತೀಯರು ಅಚಲವಾದ ಧೈರ್ಯ ಮತ್ತು ದೃಢ ನಿಶ್ಚಯವುಳ್ಳವರು

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP
ಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯಕ್ಕೆ ಸಂಬಂಧಿಸಿದಂತೆ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ (CJP) ಪ್ರತಿಭಟನೆಗೆ ಕರೆ ನೀಡಿತ್ತು.

ನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ; ಕಾಂಗ್ರೆಸ್ ನೋಡಿ ಕಲಿಯಿರಿ: ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!
ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಶನಿವಾರ ಇನ್‌ಸ್ಟಾಗ್ರಾಮ್ ವೀಡಿಯೊ ಬಿಡುಗಡೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

'ಅಜ್ಜಿ ನೀವ್ಯಾಕೆ ತಲೆಯನ್ನು ಸೆರಗಿನಿಂದ ಮುಚ್ಚಿಕೊಳ್ಳುತ್ತೀರಿ?': ಪುಟ್ಟ ಬಾಲಕ ರಾಹುಲ್ ಇಂದಿರಾ ಗಾಂಧಿಗೆ ಕೇಳಿದ್ದ Video Viral
ಅದಕ್ಕೆ ಇಂದಿರಾ ಗಾಂಧಿ ಅಜ್ಜಿ ಮೊಮ್ಮಕ್ಕಳಿಗೆ ವಿವರಿಸುವಂತೆ ಸರಳವಾಗಿ ತನ್ನ ಮೊಮ್ಮಗನಿಗೆ ಹೇಳುತ್ತಾರೆ.

ಇಂದಿರಾ ಗಾಂಧಿ ಈಗ ಬದುಕಿದ್ರೆ BJP ಬ್ಯಾನ್ ಮಾಡ್ತಿದ್ರು: ವಿವಾದದ ಕಿಡಿ ಹೊತ್ತಿಸಿದ ಅಶೋಕ್ ಗೆಹ್ಲೋಟ್; ಕೇಸರಿ ನಾಯಕರ ತಿರುಗೇಟು; Video
ಜೈಪುರದಲ್ಲಿ ನಿನ್ನೆ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಗೆಹ್ಲೋಟ್, ದೇಶದಲ್ಲಿನ ಇಂದಿನ ವಾತಾವರಣ ತಮ್ಮ 50 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಕಂಡಿರದ "ಅತ್ಯಂತ ಅಪಾಯಕಾರಿ"ಯಾಗಿದೆ ಎಂದು ಅವರು ಹೇಳಿದ್ದಾರೆ.

