ಇಬ್ಬರ ಬಂಧನ

ಬಾಯ್ಫ್ರೆಂಡ್ ಜತೆ ಸೇರಿ ಪತಿ ಹತ್ಯೆ: ಹೃದಯಾಘಾತವೆಂದು ಬಿಂಬಿಸಿದ್ದ ಖತರ್ನಾಕ್ ಪತ್ನಿ-ಪ್ರಿಯಕರನ ಬಂಧನ!
ಅಕ್ಟೋಬರ್ 12ರಂದು ಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡತೋಗೂರಿನ ಮನೆಯಲ್ಲಿ 41 ವರ್ಷದ ಉಪೇಂದ್ರ ಅವರನ್ನು ಹತ್ಯೆ ಮಾಡಲಾಗಿದೆ.

ಸಿದ್ದರಾಮಯ್ಯ ಕೇಸ್ ಗೆ ಟ್ವಿಸ್ಟ್: ನಕಲಿ ವಿಡಿಯೋ ಶೇರ್ ಮಾಡುತ್ತಿದ್ದ ಇಬ್ಬರು ಅರೆಸ್ಟ್!
ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಸೂಚನೆಯಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ ಬೇಧಿಸಿದ ಪೊಲೀಸರು; ಕಿರಾತಕರು ಕೊನೆಗೂ ಅಂದರ್!
ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ನಂತರ ಚಿಕ್ಕಮಗಳೂರಿನಲ್ಲೂ ಖೋಟಾ ನೋಟು ದಂಧೆ ಭೇದಿಸಿದ ಪೊಲೀಸರು; ಇಬ್ಬರ ಬಂಧನ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಖೋಟಾ ನೋಟು ಚಲಾವಣೆ ಮಾಡುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ 500 ರೂ ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!
ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಅರವಿಂದ್(47) ಮತ್ತು ಚೆನ್ನೈ ನಿವಾಸಿ ವೆಂಕಟ ಸುಬ್ರಮಣಿಯನ್(ಸುಮಾರು 60) ಎಂದು ಗುರುತಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ Road rage: ಮಂಡ್ಯದಲ್ಲಿ KSRTC ಸಿಬ್ಬಂದಿ ಮೇಲೆ ಹಲ್ಲೆ, ಇಬ್ಬರ ಬಂಧನ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೈಸೂರಿನ ನಡುವೆ ಕಾರ್ಯನಿರ್ವಹಿಸುತ್ತಿದ್ದ ಫ್ಲೈಬಸ್ ಮಂಡ್ಯದಲ್ಲಿ ಸ್ವಲ್ಪ ಸಮಯ ನಿಂತು ಪ್ರಯಾಣಿಕರನ್ನು ಇಳಿಯಲು ಅವಕಾಶ ನೀಡಿತ್ತು.

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!
ಪೊಲೀಸರು 52.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣಗಳು ಮತ್ತು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದ 22.8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 75.3 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ
ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕನ್ನ; 91.76 ಲಕ್ಷ ರೂ ದೋಚಿದ ಕ್ಯಾಷಿಯರ್ ಸೇರಿ ಇಬ್ಬರ ಬಂಧನ!
ಈ ಸಂಬಂಧ ಫೆ. 20ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಿಇಎಲ್ ರಸ್ತೆಯಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಕಳ್ಳತನ ಆಗಿತ್ತು.

