ಇಮ್ರಾನ್ ಖಾನ್

ಹೃದಯದ ಹಾನಿ ತಡೆಯಲು ಪಾಕ್ ಮಾಜಿ ಪ್ರಧಾನಿಗೆ ತಕ್ಷಣದ ನೆರವು ಅಗತ್ಯ; ವಿಳಂಬವಾದರೆ ‘ಗಂಭೀರ ಪರಿಣಾಮಗಳು’ ಉಂಟಾಗಬಹುದು: ವರದಿ
ಖಾನ್ ಅವರಿಗೆ 30 ವರ್ಷಕ್ಕೂ ಹೆಚ್ಚು ಕಾಲ ಚಿಕಿತ್ಸೆ ನೀಡಿರುವ ಡಾ. ಫೈಸಲ್ ಸುಲ್ತಾನ್ ಅವರು, ಪಾಕಿಸ್ತಾನದ ಅಧಿಕಾರಿಗಳು ಖಾನ್ ಅವರಿಗೆ ತಜ್ಞ ವೈದ್ಯರನ್ನು ಭೇಟಿಯಾಗಲು ತಕ್ಷಣವೇ ಅವಕಾಶ ನೀಡಬೇಕು ಎಂದಿದ್ದಾರೆ.

'ನಾನು ಜೀವಂತವಾಗಿ ಹೊರ ಬರ್ತಿನಿ ಅನ್ನೋ ನಂಬಿಕೆ ಇಲ್ಲ': ಉನ್ನತ ನ್ಯಾಯಾಧೀಶರಿಗೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ರ!
ರಾವಲ್ಪಿಂಡಿಯ ಅಡಿಯಾಲಾ ಜೈಲಿನಿಂದ ಬಿಡುಗಡೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೇಶದ ಉನ್ನತ ನ್ಯಾಯಾಧೀಶರಿಗೆ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ಮುಕ್ತ ಪತ್ರ ಬರೆದಿದ್ದಾರೆ. ನವೆಂಬರ್ 16ರಂದು ಬರೆದ ಪತ್ರದಲ್ಲಿ ಅವರು ತಮ್ಮ ಆರೋಗ್ಯ ಕ್ಷೀಣಿಸುತ್ತಿದೆ.

'ಇನ್ಯಾವತ್ತೂ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ': ನಟ Imran Khan ಕ್ಷಮೆಯಾಚನೆ; ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ!
ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಸೇರಿದಂತೆ ಸುಮಾರು 400 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ನಿಮ್ಮ ಇತಿಮಿತಿಗಳನ್ನು ತಿಳಿದುಕೊಳ್ಳಿ: SIR ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್‌ಗೆ ಹೈಕೋರ್ಟ್ ತರಾಟೆ; ಕ್ಷಮೆಯಾಚನೆಗೆ ತಾಕೀತು!
ಕಳೆದ ತಿಂಗಳು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಾಲಿವುಡ್ ನಟ ಇಮ್ರಾನ್ ಖಾನ್ ಗೆ ಬಾಂಬೆ ಹೈಕೋರ್ಟ್ ಕಠಿಣ ವಾಗ್ದಂಡನೆ ವಿಧಿಸಿದೆ.
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಕ್ಕಳ ಸಂದರ್ಶನ ಪ್ರಸಾರ: ಕಾಮೆಂಟರಿ ತಂಡದಿಂದ ಇಂಗ್ಲೆಂಡ್ ಮಾಜಿ ಕ್ರಿಕೆಟಿಗರನ್ನು ಕೈಬಿಟ್ಟ PCB
ಲಾರ್ಡ್ಸ್ ಟೆಸ್ಟ್ ಪಂದ್ಯದ ಸಮಯದಲ್ಲಿ ಪ್ರಸಾರವಾದ ಸಂದರ್ಶನದ ನಂತರ, ಪಿಸಿಬಿ ತನ್ನ ಆಟಗಾರರನ್ನು ಮಧ್ಯಾಹ್ನದ ಅವಧಿಗೆ ಮೈದಾನದಿಂದ ದೂರವಿಡುವುದಾಗಿ ಬೆದರಿಕೆ ಹಾಕಿದೆ ಎಂದು ವರದಿಯಾಗಿದೆ.

ವಿದೇಶಿ ಶಕ್ತಿಗಳಿಂದ ಅರಾಜಕತೆ; ಭಾರತೀಯ ಪ್ರಜೆಯಲ್ಲದ ಇಮ್ರಾನ್ ಖಾನ್ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದು ತಪ್ಪು: ಚಿರಾಗ್ ಪಾಸ್ವಾನ್
ಬಾಲಿವುಡ್ ನಟ ಇಮ್ರಾನ್ ಖಾನ್ 'ಭಾರತೀಯ ಪ್ರಜೆಯಲ್ಲ'. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಪ್ರತಿಭಟನೆಗಳಿಂದ ದೂರವಿರಬೇಕಿತ್ತು ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್ಫ್ರೆಂಡ್ ಲೇಖಾ ಕಿಡಿ
"ಇಮ್ರಾನ್ ಖಾನ್ ಅವರ ಧ್ವನಿಯನ್ನು ಎಲ್ಲೆಡೆ ತಲುಪಿಸಲು ಸಹಾಯ ಮಾಡಿ. ಬಲಪ್ರಯೋಗದ ಮೂಲಕ ಆಳುವ, ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಮತ್ತು ನಿರಪರಾಧಿಗಳನ್ನು ಶಿಕ್ಷಿಸುವ ಇಂತಹ ಸರ್ಕಾರವು ಅಂತಿಮವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳೋಣ," ಎಂದು ಹೇಳಿದ್ದಾರೆ.

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ Leave India ನೋಟಿಸ್; ಭಾರತ ತೊರೆಯುವಂತೆ ಗಡುವು..! Video
ವಲಸೆ ಕಾಯ್ದೆಯ ನಿಯಮಗಳ ಪ್ರಕಾರ, ವಿದೇಶಿ ಪೌರತ್ವ ಹೊಂದಿರುವ ವ್ಯಕ್ತಿಗಳು ಭಾರತದಲ್ಲಿ ಯಾವುದೇ ರಾಜಕೀಯ ಪ್ರತಿಭಟನೆ ಅಥವಾ ಧರಣಿಗಳಲ್ಲಿ ಭಾಗವಹಿಸುವಂತಿಲ್ಲ.

'ನಿಮಗೆ ಇಷ್ಟವಿರಲಿ ಅಥವಾ ಇಲ್ಲದಿರಲಿ': ಮನುಷ್ಯರೊಂದಿಗೆ ಯಾರೂ ಆ ರೀತಿ ನಡೆದುಕೊಳ್ಳಲ್ಲ; ಪಾಕ್ ವಿರುದ್ಧ ರವಿ ಶಾಸ್ತ್ರಿ ಕಿಡಿ
ಶಾಸ್ತ್ರಿ ಅವರು ಇಮ್ರಾನ್ ಶೀಘ್ರ ಗುಣಮುಖರಾಗಲಿ ಮತ್ತು ಉತ್ತಮ ಆರೋಗ್ಯವನ್ನು ಹೊಂದಿರಲಿ ಎಂದು ಹಾರೈಸಿದ್ದಲ್ಲದೆ, ಕ್ರೀಡೆಗೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.

