ಬಾಲಿವುಡ್ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ: ಮೈಸೂರಿನಲ್ಲಿ ಇರಾನಿ ಮಹಿಳೆಯಿಂದ ದೂರು ದಾಖಲು
ನಟಿ ರಾಖಿ ಸಾವಂತ್ ಅವರ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನಿ ಮೂಲದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಈ ಸಂಬಂಧ ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ.