ಇರಾನ್ ದಾಳಿ

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಒಪ್ಪಲಾಗದು: ಇರಾನ್‌ಗೆ ಅಜಿತ್ ದೋವಲ್
ಹೊರ್ಮುಜ್ ಜಲಸಂಧಿ ಮತ್ತು ಓಮನ್ ಕೊಲ್ಲಿಯಲ್ಲಿ ವಾಣಿಜ್ಯ ನೌಕೆಗಳ ಮೇಲಿನ ದಾಳಿಗಳ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ತಮ್ಮ ಇರಾನಿನ ಸಹವರ್ತಿ ಮೊಹ್ಸೆನ್ ರೆಜಾಯಿ ನಡುವೆ ದೂರವಾಣಿ ಸಂಭಾಷಣೆ ನಡೆಸಿದರು.

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!
ಸೌದಿ ಅರೇಬಿಯಾದ ನೈಋತ್ಯ ಭಾಗದಲ್ಲಿರುವ ಖಮೀಸ್ ಮುಶೈತ್ ಮತ್ತು ಅಬ್ಹಾ ಪ್ರದೇಶಗಳ ನಿವಾಸಿಗಳಿಗೆ ಸಿವಿಲ್ ಡಿಫೆನ್ಸ್ ಇಲಾಖೆ ಎಚ್ಚರಿಕೆ ನೀಡಿತ್ತು.

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್ ಆಕ್ರೋಶ!
ಇಸ್ಲಾಮಿಕ್ ಗಣರಾಜ್ಯವನ್ನು ಕೆಟ್ಟದಾಗಿ ಹೊಡೆದು (Beat the f**king sh*t out) ಮಟ್ಟಹಾಕುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ; ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆ ಪ್ರತಿದಾಳಿ!
ಮಂಗಳವಾರ ರಾತ್ರಿ ಇರಾನ್ ಯುಎಸ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಮತ್ತೊಂದು ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದಾಗ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಇದ್ದಕ್ಕಿದ್ದಂತೆ ಹೆಚ್ಚಾಯಿತು.

ಇರಾನ್ ಮೇಲೆ ದಾಳಿ ಪರಮಾಣು ದುರಂತಕ್ಕೆ ಕಾರಣವಾಗಬಹುದು: WHO ಮುಖ್ಯಸ್ಥರ ಕಳವಳ
ದಾಳಿಯಿಂದ ಪರಮಾಣು ದುರಂತಕ್ಕೆ ಕಾರಣವಾಗಬಹುದು ಎಂದು ಘೆಬ್ರೆಯೆಸಸ್ ಹೇಳಿದ್ದು, ತಲೆಮಾರುಗಳ ಮೇಲಿನ ಆರೋಗ್ಯದ ಪರಿಣಾಮ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ದುಬೈ ನಲ್ಲಿ ಕುವೈತ್ ತೈಲ ಹಡಗಿನ ಮೇಲೆ ಇರಾನ್ ದಾಳಿ; ಚೀನಾಗೆ ತೆರಳಬೇಕಿದ್ದ ತೈಲ ಬೆಂಕಿಗೆ ಆಹುತಿ!
ಈ ದಾಳಿಯಿಂದ ಹಡಗು ಹಾನಿಗೊಳಗಾಗಿ, ತೈಲ ಸೋರಿಕೆಯಾಗುವ ಸಾಧ್ಯತೆ ಹೆಚ್ಚಾದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತವಾಗಿ ಬೆಂಕಿಯನ್ನು ನಂದಿಸಲಾಗಿದೆ.

ಕುವೈತ್: ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಸಾವು!
ಭಾನುವಾರ ಸಂಜೆ, ಕುವೈತ್ ರಾಜ್ಯದ ವಿರುದ್ಧ ಇರಾನಿನ ಆಕ್ರಮಣದ ಭಾಗವಾಗಿ ವಿದ್ಯುತ್ ಉತ್ಪಾದನೆ ಮತ್ತು ನೀರು ನಿರ್ಲವಣೀಕರಣ ಘಟಕಗಳಲ್ಲಿ ಒಂದಾದ ಸೇವಾ ಕಟ್ಟಡದ ಮೇಲೆ ದಾಳಿ ನಡೆಸಲಾಯಿತು.

ಗಲ್ಫ್ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!
ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಇಂಧನ ಮತ್ತು ಅನಿಲ ಸ್ಥಾವರಗಳ ಮೇಲಿನ ದಾಳಿಗಳು ಜಾಗತಿಕ ಕಳವಳವನ್ನು ಹುಟ್ಟುಹಾಕಿವೆ. ಭಾರತವು ಈ ದಾಳಿಗಳನ್ನು ಸ್ವೀಕಾರಾರ್ಹವಲ್ಲ ಎಂದು ಕರೆದಿದ್ದು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.

ಇರಾನ್ ಆರ್ಭಟಕ್ಕೆ ಬೆಚ್ಚಿ ಬಿದ್ದ ಡೊನಾಲ್ಡ್ ಟ್ರಂಪ್! ಹೇಳಿದ್ದೇನು?
ಇರಾನ್ ತನ್ನ ತಕ್ಷಣದ ಗುರಿಗಳನ್ನು ಮೀರಿ ದಾಳಿ ಮಾಡುತ್ತದೆ ಎಂದು ಯುಎಸ್ ನಿರೀಕ್ಷಿಸಿರಲಿಲ್ಲ. ಆ ರಾಷ್ಟ್ರದ ಪ್ರತಿಕ್ರಿಯೆ ಅನಿರೀಕ್ಷಿತ ಮತ್ತು ಆಶ್ಚರ್ಯಕರವಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

