ಇರಾನ್ ಯುದ್ಧ

ಅಮೆರಿಕ ರಾಜಕೀಯದಲ್ಲಿ ಹೈಡ್ರಾಮಾ: ರಕ್ಷಣಾ ಕಾರ್ಯದರ್ಶಿ ಹೆಗ್ಸೆತ್ ವಿರುದ್ಧದ ವಾಗ್ದಂಡನೆ ನಿರ್ಣಯಕ್ಕೆ ಸೋಲು; Trump ಬೆಂಬಲಕ್ಕೆ ನಿಂತ ರಿಪಬ್ಲಿಕನ್ನರು..!
ಮಧ್ಯಂತರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಹಿನ್ನಡೆಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇರಾನ್ ಯುದ್ಧ ಮತ್ತು ಅದರಿಂದ ಏರಿಕೆಯಾಗಿರುವ ಇಂಧನ ಬೆಲೆಗಳು ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವೆಂದು ರಿಪಬ್ಲಿಕನ್ ಪಕ್ಷದ ಕೆಲ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಂತರ ಚುನಾವಣೆ ಹಿನ್ನಡೆ: ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಔಟ್?
ಸಲಹೆಗಾರರೊಂದಿಗೆ ದೂರವಾಣಿ ಸಂಭಾಷಣೆ ಹಾಗೂ ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ಟ್ರಂಪ್ ಪ್ರಸ್ತಾಪಿಸಿದ್ದಾರೆ ಎಂದು ಚರ್ಚೆಯ ಬಗ್ಗೆ ಮಾಹಿತಿ ಹೊಂದಿರುವ ಹಲವು ವ್ಯಕ್ತಿಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

'ನಿಜ': ಮಧ್ಯಂತರ ಚುನಾವಣೆ ಮೇಲೆ ಇರಾನ್ ಯುದ್ಧ ಪರಿಣಾಮ ಬೀರಿದೆ, ಆದರೆ ಅನಿವಾರ್ಯವಾಗಿತ್ತು'- ಡೊನಾಲ್ಡ್ ಟ್ರಂಪ್
ತಮ್ಮ ರಿಪಬ್ಲಿಕನ್ ಪಕ್ಷವು ಮಧ್ಯಂತರ ಚುನಾವಣೆಯಲ್ಲಿ ಭಾರಿ ಸೋಲನುಭವಿಸಲು ಇರಾನ್ ವಿರುದ್ಧದ ಯುದ್ಧವೇ ಪ್ರಮುಖ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ.

ಅಮೆರಿಕ ಮಧ್ಯಂತರ ಚುನಾವಣೆ: ಡೆಮೋಕ್ರಾಟ್ ಪಕ್ಷ ಮುನ್ನಡೆ; ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ
ಆರಂಭಿಕ ಗೆಲುವು ಕಾಂಗ್ರೆಸ್ನ ಎರಡೂ ಸದನಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಡೆಮಾಕ್ರಟಿಕ್ ಪಕ್ಷದ ನಿರೀಕ್ಷೆಯನ್ನು ಹೆಚ್ಚಿಸಿವೆ.

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!
ಇರಾನ್ ಮತ್ತು ಅಮೆರಿಕಾ ನಡುವಿನ ಸಂಘರ್ಷದ ನಡುವೆಯೂ 2026-27ರ ಹಣಕಾಸು ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ಶೇ.7.8 ರಷ್ಟು ಬೆಳವಣಿಗೆ ಕಂಡಿದೆ. ಇದು ಅರ್ಥಶಾಸ್ತ್ರಜ್ಞರ ಅಂದಾಜುಗಳಿಗಿಂತ ಹೆಚ್ಚಿನದಾಗಿದೆ.

ಇರಾನ್ ಯುದ್ಧದಲ್ಲಿ ಅನಿರೀಕ್ಷಿತ ಗೆಲುವು ಕಂಡ ಕ್ಯಾಲಿಫೋರ್ನಿಯಾದ ಪಿಸ್ತಾಶಿಯೊ ಕಿಂಗ್ಸ್! (ಜಾಗತಿಕ ಜಗಲಿ)
ಮೇ ತಿಂಗಳಲ್ಲಿ, ಪ್ರತಿ ಪೌಂಡ್ (0.45 ಕೆಜಿ) ಪಿಸ್ತಾಶಿಯೊ ಅಮೆರಿಕದಲ್ಲಿ 5.30 ಡಾಲರ್ಗೆ (ಅಂದಾಜು 509 ರೂಪಾಯಿ) ಮಾರಾಟವಾಗುತ್ತಿತ್ತು ಎಂದು ಮಾರುಕಟ್ಟೆ ಮಾಹಿತಿ ಕಂಪನಿ ಎಕ್ಸ್ಪಾನಾ ತಿಳಿಸಿದೆ.

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!
ಮಂಗಳವಾರ ನಡೆದ ಮತದಾನದಲ್ಲಿ ನಿರ್ಣಯವು 50-48 ಮತಗಳ ಅಂತರದಲ್ಲಿ ಅಂಗೀಕಾರಗೊಂಡಿತು. ಈ ನಿರ್ಣಯದ ಪ್ರಕಾರ, ಕಾಂಗ್ರೆಸ್ ಅಧಿಕೃತ ಅನುಮತಿ ನೀಡದ ಹೊರತು ಇರಾನ್ ವಿರುದ್ಧ ನಡೆಯುತ್ತಿರುವ ಶತ್ರುತ್ವದ ಕ್ರಮಗಳಿಂದ ಅಮೆರಿಕ ಸೇನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಇರಾನ್ ಅತ್ಯುನ್ನತ ಮಟ್ಟದ ಅಣು ಪರಿಶೀಲನೆಗೆ ಒಪ್ಪಿದೆ: ಡೊನಾಲ್ಡ್ ಟ್ರಂಪ್
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳ ಬಳಿಕ ಸಮಗ್ರ ಶಾಂತಿ ಒಪ್ಪಂದ ರೂಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳ ಸಂದರ್ಭದಲ್ಲಿ ಇರಾನ್ ನಾಯಕತ್ವವು ಮಹತ್ವದ ರಿಯಾಯಿತಿಗಳನ್ನು ನೀಡಿದೆ.

ಆಗಸ್ಟ್ 21ರವರೆಗೆ ಇರಾನ್ ತೈಲದ ಮೇಲಿನ ನಿರ್ಬಂಧ ಸ್ಥಗಿತಗೊಳಿಸಿದ ಅಮೆರಿಕ
ಅಮೆರಿಕ ಇರಾನ್ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ. ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಮೆರಿಕ ಖಜಾನೆ ಇಲಾಖೆ ಹೊರಡಿಸಿದ ಆದೇಶವು ಇರಾನಿನ ಕಚ್ಚಾ ತೈಲ ಉತ್ಪಾದನೆ, ಮಾರಾಟ ಮತ್ತು ವಿತರಣೆಯ ಮೇಲಿನ ನಿರ್ಬಂಧಗಳನ್ನು ಸಡಿಸಗೊಳಿಸಿದೆ.

