ಇಸ್ರೋ

ISRO ಮುಡಿಗೆ ಮತ್ತೊಂದು ಗರಿ: GSLV-F18 ರಾಕೆಟ್ ಮೂಲಕ NVS-03 ಉಪಗ್ರಹ ಉಡಾವಣೆ ಯಶಸ್ವಿ! Video
50 ಮೀಟರ್ ಎತ್ತರದ, ಮೂರು ಹಂತಗಳನ್ನು ಹೊಂದಿರುವ GSLV-F18 ರಾಕೆಟ್ 420 ಟನ್ ತೂಕದ ಉಡಾವಣಾ ಸಾಮರ್ಥ್ಯ ಹೊಂದಿದ್ದು, 2,250 ಕೆ.ಜಿ. ತೂಕದ ಉಪಗ್ರಹವನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್‌ಫರ್ ಆರ್ಬಿಟ್ (GTO)ಗೆ ಸೇರಿಸಿದೆ.

SSLC, ITI, ಡಿಪ್ಲೊಮಾ ಆದವರಿಗೆ ISRO ಸುವರ್ಣಾವಕಾಶ! 97 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ವೇತನ ಎಷ್ಟು ಗೊತ್ತಾ?
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರವು ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 97 ವಿವಿಧ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಚಂದ್ರನ ಅದ್ಭುತ ಮೇಲ್ಮೈ ವೀಕ್ಷಣೆಗೆ ಕ್ಷಣಗಣನೆ: ಸೆಪ್ಟೆಂಬರ್ 18, 19 ರಂದು ಖಗೋಳಾಸಕ್ತರಿಗೆ ಅಪರೂಪದ ಚಂದ್ರದರ್ಶನ ಭಾಗ್ಯ..!
ಸೆಪ್ಟೆಂಬರ್ 18 ಮತ್ತು 19ರಂದು ಚಂದ್ರನು ಪ್ರಥಮ ಪಾದದ ಹಂತದಲ್ಲಿರುವುದರಿಂದ, ಆಕಾಶ ವೀಕ್ಷಕರು ಚಂದ್ರನ ಮೇಲ್ಮೈಯಲ್ಲಿರುವ ಕುಳಿಗಳು, ಪರ್ವತಗಳು ಹಾಗೂ ಕಪ್ಪು ಬಯಲು ಪ್ರದೇಶಗಳನ್ನು ಸ್ಪಷ್ಟವಾಗಿ ವೀಕ್ಷಿಸಬಹುದಾಗಿದೆ.

'ಇಸ್ರೋ ಖಾಸಗೀಕರಣವಾಗುತ್ತಿಲ್ಲ, ನಾವು ನೌಕರರೊಂದಿಗೆ ಮಾತನಾಡುತ್ತೇವೆ': ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ; Video
ಭಾರತದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಖಾಸಗಿ ಉದ್ಯಮವು ದೀರ್ಘಕಾಲದಿಂದ ಪ್ರಮುಖ ಪಾತ್ರ ವಹಿಸಿದೆ ಮತ್ತು ಉಡಾವಣಾ ವಾಹನಗಳ ತಯಾರಿಕೆಗೆ ಈಗಾಗಲೇ ನೂರಾರು ಭಾರತೀಯ ಕಂಪನಿಗಳು ಬೆಂಬಲ ನೀಡುತ್ತಿವೆ ಎಂದು ಒತ್ತಿ ಹೇಳಿದರು.

ಇಸ್ರೋದ GSLV-F17 ರಾಕೆಟ್ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ; Video
ಚೆನ್ನೈನಿಂದ ಸುಮಾರು 135 ಕಿ.ಮೀ ದೂರದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ, 51.7 ಮೀಟರ್ ಎತ್ತರದ ರಾಕೆಟ್ ಅನ್ನು ಶುಕ್ರವಾರ ನಸುಕಿನ 2.55ಕ್ಕೆ ಉಡಾವಣೆ ಮಾಡಲಾಗಿದೆ.

ಇತಿಹಾಸ ನಿರ್ಮಿಸಿದ ಭಾರತ: ದೇಶದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ 'ವಿಕ್ರಮ್-1' ಉಡಾವಣೆ ಯಶಸ್ವಿ, ವಿಜ್ಞಾನಿಗಳ ಸಂಭ್ರಮ; Video
'ಮಿಷನ್ ಆಗಮನ' (Mission Aagaman) ಎಂದು ಹೆಸರಿಸಲಾದ ಈ ಪರೀಕ್ಷಾ ಉಡಾವಣೆಯನ್ನು ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ (Skyroot Aerospace) ಯಶಸ್ವಿಯಾಗಿ ನಡೆಸಿದ್ದು, ಇದು ಭಾರತದ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಅಧ್ಯಾಯ ಬರೆದಿದೆ.
ಇಸ್ರೋದ ಸುಮಾರು 100 ವಿಜ್ಞಾನಿಗಳು ರಾಜೀನಾಮೆ; ಕಡಿವಾಣ ಹಾಕಲು ಬಾಹ್ಯಾಕಾಶ ಇಲಾಖೆ ಮುಂದು!
ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸಿಬ್ಬಂದಿ ನಿರ್ಗಮನದ ವಿಷಯವನ್ನು ಒಪ್ಪಿಕೊಂಡರಾದರೂ, ಇದರಿಂದ ಸದ್ಯ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತಾದ ಆತಂಕ ನಿವಾರಿಸಲು ಪ್ರಯತ್ನಿಸಿದರು.

ISRO ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ: 4 ದಿನಗಳಲ್ಲಿ ಮೂರನೇ ಬಾರಿ ಇ-ಮೇಲ್..!
ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಇ-ಮೇಲ್ ಬಂದಿದ್ದು, ಸಿಬ್ಬಂದಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಅದನ್ನು ಗಮನಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು.

ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ಕಟ್ಟಡದ ಸಂಪೂರ್ಣ ಶೋಧ ನಡೆಸಿದ ಪೊಲೀಸರು!
ಪೊಲೀಸರ ಪ್ರಕಾರ, ಕಟ್ಟಡದ ಸಂಪೂರ್ಣ ಶೋಧ ನಡೆಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.

